Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಲೋಗೋ ಅನಾವರಣ

Team Udayavani, Sep 19, 2024, 11:40 AM IST

4-belthangady

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ ಬಂದಿದ್ದು ಇದರ ಲೋಗೋವನ್ನು ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಸೆ.19ರ ಗುರುವಾರ ಲೋಕಾರ್ಪಣೆಗೊಳಿಸಿದರು.

ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನಿರ್ದೇಶಕರುಗಳಾದ ಲಿಂಗಯ್ಯ, ರಕ್ಷಿತ್ ಪುತ್ತಿಲ, ದಾಮೋದರ ಗೌಡ ಸುರುಳಿ, ವಿಜಯ ಗೌಡ ವೇಣೂರು, ಸೂರಜ್ ರಾಜ್ ಗೌಡ ವಳಂಬ್ರ, ಸೌಮ್ಯಲತಾ ಗೌಡ ಹಾಗೂ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ರಂಜನ್ ಜಿ. ಗೌಡ, ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷರಾದ  ಶ್ರೀನಿವಾಸ್ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಗಳಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್  ಗೌಡ ವಳಂಬ್ರ, ಫೌಂಡರ್ ಟ್ರಸ್ಟಿಗಳಾದ ರಂಜನ್ ಜಿ.ಗೌಡ, ವಿಜಯ ಗೌಡ ವೇಣೂರು, ಕೆ.ಜಯಂತ ಗೌಡ ಗುರಿಪಳ್ಳಾ, ಶ್ರೀನಿವಾಸ್ ಗೌಡ ಬೆಳಾಲು, ಮೋಹನ್ ಕುಮಾರ್ ಕಲ್ಮಂಜ, ಭರತ್ ಕುಮಾರ್ ಬಂಗಾಡಿ, ದಾಮೋದರ ಗೌಡ ಸುರುಳಿ, ಸೂರಜ್ ಗೌಡ ವಳಂಬ್ರ, ನವೀನ್ ಬಿ.ಕೆ.,‌ವಸಂತ ಗೌಡ ಮರಕಡ ಹಾಗೂ ಟ್ರಸ್ಟಿನ ಎಲ್ಲ ಟ್ರಸ್ಟಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.