Belthangady:ಕಾಶಿಬೆಟ್ಟು: ಚಲಿಸುತ್ತಿರುವಾಗಲೇ ಕಳಚಿ ಬಿತ್ತು ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರ

ಬಸ್‌ ಕಡಿಮೆ ವೇಗದಲ್ಲಿದ್ದ ಕಾರಣ ತಪ್ಪಿದ ಭಾರೀ ಅನಾಹುತ

Team Udayavani, Jan 30, 2025, 9:06 PM IST

17

ಬೆಳ್ತಂಗಡಿ: ಕಳೆದೆರಡು ದಿನಗಳ ಹಿಂದೆ ಮುಂಡಾ ಸಮೀಪದ ಸೋಮಂತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಚರಂಡಿ ಮೇಲೆ ಹತ್ತಿದ ಘಟನೆ ಬೆನ್ನಲ್ಲೆ ಜ.30ರದು ಧರ್ಮಸ್ಥಳ -ಕೊಲ್ಲಿ ಆರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ಸೊಂದು ಉಜಿರೆ ಸಮೀಪದ ಕಾಶಿಬೆಟ್ಟು ಟಿ.ಬಿ. ಕ್ರಾಸ್‌-ಕುಂಟಿನಿ ರಸ್ತೆಯಲ್ಲಿ ಟಯರ್‌ ಕಳಚಿ ನಿಂತ ಘಟನೆ ನಡೆದಿದೆ.

ಅಪಘಾತದ ಬಳಿಕ ಘಟನೆ ಬಳಿಕ ಕೆಎಸ್‌ಆರ್‌ಟಿಸಿ ಸಮರ್ಪಕವಾಗಿ ಬಸ್‌ ನೀಡದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಹೆಚ್ಚುವರಿ ಬಸ್‌ ಹಾಗೂ ಇತರ ಬೇಡಿಕೆ ಮುಂದಿಟ್ಟು ಬುಧವಾರ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಉಜಿರೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೆ ಮತ್ತೆ ಬಸ್‌ ಟಯರ್‌ ಸಂಪೂರ್ಣ ಕಳಚಿ ಬೀಳುವ ಮೂಲಕ ಬಸ್‌ನ ಅವ್ಯವಸ್ಥಿತ ನಿರ್ವಹಣೆ ಎದ್ದು ಕಾಣುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಹಂತದಲ್ಲಿರುವುದು ಒಂದೆಡೆಯಾದರೆ, ಇಲ್ಲಿನ ಹೊಂಡ ಗುಂಡಿಗಳ ಮೇಲೆ ಅತೀವೇಗದಿಂದ ನಿರ್ಲಕ್ಷéದ ಚಾಲನೆ ನಡೆಸುತ್ತಿರುವ ಪರಿಣಾಮ ಬಸ್‌ಗಳು ಹಾಳಾಗುತ್ತಿವೆ. ಇದರ ಬೆನ್ನಲ್ಲೆ ಗ್ರಾಮೀಣ ಭಾಗಕ್ಕೆ ಕಳಪೆ ಬಸ್‌ಗಳನ್ನು ಹಾಕಲಾಗುತ್ತದೆ. ಕಡಿಮೆ ಬಸ್‌ ಸಂಚಾರವಿರುವ ಪರಿಣಾಮ ನಿರ್ವಹಣೆಗೂ ಸಮಯವಿಲ್ಲದಂತಾಗಿದೆ. ಮತ್ತೂಂದೆಡೆ ಮಿತಿ ಮೀರಿದ ಪ್ರಯಾಣಿಕರನ್ನು ಅನಿವಾರ್ಯವಾಗಿ ಹೇರುತ್ತಿರುವ ಪರಿಣಾಮ ಬಸ್‌ ಅಲ್ಲಲ್ಲಿ ಕೆಟ್ಟು ನಿಂತು ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Cricket Red ball

Ranji ಸೆಮಿಫೈನಲ್ಸ್‌ ಹೋರಾಟ; ಮುಂಬಯಿ ಗೆಲುವಿಗೆ ಕಠಿನ ಸವಾಲು

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

1-meenakshi

ರಾಜ್ಯ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆ ಮುಖ್ಯಸ್ಥೆ

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26:”ಶಿವಪಾಡಿ ವೈಭವ’ಕ್ಕೆ ಸಿದ್ಧತೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26:”ಶಿವಪಾಡಿ ವೈಭವ’ಕ್ಕೆ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Charmady: ಹತೋಟಿಗೆ ಬಂದ ಬೆಂಕಿ

Adkaru:  ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು

Adkaru: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು

Court: ದಲಿತ ಸಂಘದ ಅಧ್ಯಕ್ಷನಿಂದ ದೈವನ‌ರ್ತಕನಿಗೆ ಬೆದರಿಕೆ; ಹಣ ವಸೂಲಿ

Court: ದಲಿತ ಸಂಘದ ಅಧ್ಯಕ್ಷನಿಂದ ದೈವನ‌ರ್ತಕನಿಗೆ ಬೆದರಿಕೆ; ಹಣ ವಸೂಲಿ

4

Neriya: 3.12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Subrahmanya: ಕುಕ್ಕೆಗೆ ಖ್ಯಾತ ಗಾಯಕಿ ಎಸ್‌. ಜಾನಕಿ ಭೇಟಿ

Subrahmanya: ಕುಕ್ಕೆಗೆ ಖ್ಯಾತ ಗಾಯಕಿ ಎಸ್‌. ಜಾನಕಿ ಭೇಟಿ

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

Manipal: ಖಾಲಿ ನಿವೇಶನಕ್ಕೆ ಬೆಂಕಿ

Manipal: ಖಾಲಿ ನಿವೇಶನಕ್ಕೆ ಬೆಂಕಿ

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Cricket Red ball

Ranji ಸೆಮಿಫೈನಲ್ಸ್‌ ಹೋರಾಟ; ಮುಂಬಯಿ ಗೆಲುವಿಗೆ ಕಠಿನ ಸವಾಲು

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

Mysuru ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.