ವಿವೇಕಾನಂದರ ವೈಚಾರಿಕತೆಯಿಂದ ಭಾರತ ವಿಶ್ವಗುರು: ಡಾ| ವಸಂತ್‌


Team Udayavani, Jan 13, 2019, 9:27 AM IST

13-january-15.jpg

ಬೆಳ್ತಂಗಡಿ : ದೇಶದ ದೀನರು, ದುರ್ಬಲರೇ ದೇವರಾಗಿದ್ದು, ಅವರಿಗೆ ಅನ್ನ, ವಿದ್ಯೆ, ಶಕ್ತಿ ನೀಡಿದಾಗಲೇ ನಾವು ನಿಜವಾದ ಮಾನವರಾಗಲು ಸಾಧ್ಯ. ವಿವೇಕಾನಂದರ ವೈಚಾರಿಕತೆಯೇ ಭಾರತ ವನ್ನು ವಿಶ್ವಗುರುವನ್ನಾಗಿರುವ ಶಕ್ತಿಯನ್ನು ಹೊಂದಿದೆ ಎಂದು ಎಬಿವಿಪಿಯ ರಾಷ್ಟ್ರೀಯ ಉಪಾಧ್ಯಕ್ಷ ಡಾ| ಬಿ.ವಿ.ವಸಂತ್‌ಕುಮಾರ್‌ ಹೇಳಿದರು.

ಅವರು ಶನಿವಾರ ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಬೆಳ್ತಂಗಡಿ ತಾಲೂಕು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ವಿವೇಕ ಹಬ್ಬ -2019 ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಎಬಿವಿಪಿ ಸಂಘಟನೆಯು ವ್ಯಕ್ತಿತ್ವ ನಿರ್ಮಾಣ ಹಾಗೂ ದೇಶ ಕಟ್ಟುವ ಯುವಕರನ್ನು ಸಿದ್ಧ ಮಾಡುತ್ತಿದ್ದು, ಸ್ವಾಮಿ ವಿವೇಕಾನಂದರೇ ಈ ಸಂಘಟನೆಯ ಸರ್ವಸ್ವವೂ ಆಗಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಸತೀಶ್ಚಂದ್ರ ಎಸ್‌. ಮಾತನಾಡಿ, ಯುವಕರು ಒಂದು ಜಲಾಶಯ ರೀತಿಯಲ್ಲಿ ಜತೆಯಾಗಬೇಕಿದ್ದು, ಆಗ ಮಾತ್ರ ಅವರಿಂದ ಸಮಾಜಮುಖೀ ಕಾರ್ಯಗಳು ಹೊರಬರಲು ಸಾಧ್ಯವಾಗಿದೆ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ವಿವೇಕ ಹಬ್ಬ ಕಾರ್ಯಕ್ರಮವನ್ನು ಆಯೋಜಿಸುವುದು ಯುವಕ ಬಾಳಿಗೆ ನಿಜವಾದ ಅರ್ಥಕೊಡುವ ಕಾರ್ಯವಾಗಿದೆ ಎಂದು ತಿಳಿಸಿದರು.

ಎಬಿವಿಪಿ ನಗರ ಅಧ್ಯಕ್ಷ ಡಾ| ಶಶಿಕಾಂತ್‌ ಕುರೋಡಿ, ತಾಲೂಕು ಸಂಚಾಲಕ ಅಜಯ್‌ ಪ್ರಭು, ನಗರ ಕಾರ್ಯದರ್ಶಿಗಳಾದ ವಿಘ್ನೇಶ್‌ ಲಾೖಲ, ಭಗತ್‌, ಗುರುಪ್ರಸಾದ್‌ ಉಪಸ್ಥಿತರಿದ್ದರು. ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಕೇಶವ ಬಂಗೇರ ಸ್ವಾಗತಿಸಿದರು. ಜಿಲ್ಲಾ ಪ್ರಮುಖ್‌ ಡಾ| ರವಿ ಮಂಡ್ಯ ವಂದಿಸಿದರು. ಪೃಥ್ವೇಶ್‌ ನಿರೂಪಿಸಿದರು.

ಅನುಷ್ಠಾನ
ವಿವೇಕಾನಂದರ ವಿಚಾರಗಳು ಸೆಮಿನಾರ್‌, ಪುಸ್ತಕಗಳಿಗೆ ಸೀಮಿತವಾಗದೆ ಬದುಕಿನಲ್ಲಿ ಅನುಷ್ಠಾನಕ್ಕೆ ಬಳಕೆಯಾಗಬೇಕು. ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ರಾಷ್ಟ್ರದ ನಿರ್ಮಾಣ ಸಾಧ್ಯವಾಗುತ್ತದೆ. ಪ್ರಸ್ತುತ ರಾಷ್ಟ್ರವಾದವನ್ನು ಕೋಮುವಾದ ಎಂಬ ರೀತಿಯಲ್ಲಿ ಅಪಪ್ರಚಾರ ಮಾಡುವ ಕಾರ್ಯವೂ ನಡೆಯುತ್ತಿದೆ.
– ಡಾ| ವಸಂತ್‌ಕುಮಾರ್‌
 ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷರು

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.