Belthangady: ಮೀನು ಹಿಡಿಯಲು ಹೋಗಿದ್ದ ಯುವಕ ಸಾವು

Team Udayavani, Oct 14, 2024, 10:50 PM IST

4

ಬೆಳ್ತಂಗಡಿ: ತಾಲೂಕಿನ ನೆರಿಯದಲ್ಲಿ ನದಿಗೆ ಇಳಿದಿದ್ದ ತೋಟತ್ತಾಡಿ ನಿವಾಸಿ ಯುವಕ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಸಂಭವಿಸಿದೆ.

ತೋಟತ್ತಾಡಿ ಗ್ರಾಮದ ಪಿತ್ತಿಲು ನಿವಾಸಿ ಶಿವಕುಮಾರ್‌ ಮೃತಪಟ್ಟ ಯುವಕ. ಈತ ರವಿವಾರ ಗೆಳೆಯರೊಂದಿಗೆ ನೆರಿಯ ಗ್ರಾಮದ ಎಸ್ಟೇಟ್‌ ಒಂದರ ಸಮೀಪ ಮೀನು ಹಿಡಿಯಲು ನದಿ ತೀರಕ್ಕೆ ತೆರಳಿದ್ದ ಎನ್ನಲಾಗಿದೆ. ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ. ಈತನಿಗಾಗಿ ಸ್ಥಳೀಯರ ನೇತೃತ್ವದಲ್ಲಿ ನಡೆಸಿದ ಹುಡುಕಾಟದಲ್ಲಿ ತಡರಾತ್ರಿ ಮೃತದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು

ranaji-Trophy

Ranaji Trophy: ಮಧ್ಯಪ್ರದೇಶ- ಕರ್ನಾಟಕ ಪಂದ್ಯ ಡ್ರಾ

ಅಕ್ರಮ ನಡೆದಿದ್ದರೆ ಮೋದಿ, ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರಾ: ಪ್ರಿಯಾಂಕ್‌ ಪ್ರಶ್ನೆ

Priyank Kharge: ಅಕ್ರಮ ನಡೆದಿದ್ದರೆ ಮೋದಿ, ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರಾ

CT Ravi: ಮೊಕದ್ದಮೆ ವಾಪಸ್‌ಗೆ ಅರ್ಜಿ ಸಲ್ಲಿಸಿಲ್ಲ

CT Ravi: ಮೊಕದ್ದಮೆ ವಾಪಸ್‌ಗೆ ಅರ್ಜಿ ಸಲ್ಲಿಸಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man-a

Belthangady: ಬಾವಿಗೆ ಬಿದ್ದು ಮಹಿಳೆ ಸಾವು

Bantwal: ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಶಿವಣ್ಣ ದಂಪತಿ

Bantwal: ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಶಿವಣ್ಣ ದಂಪತಿ

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

2(1)

Madantyaru; ಗೇರುಕಟ್ಟೆ ಪ್ರೌಢಶಾಲೆಯ 4 ಕಟ್ಟಡ ಶಿಥಿಲ!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು

ranaji-Trophy

Ranaji Trophy: ಮಧ್ಯಪ್ರದೇಶ- ಕರ್ನಾಟಕ ಪಂದ್ಯ ಡ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.