ಭಾರತ್ ಬಂದ್ ಬೆಂಬಲಿಸಿ ಎಸ್.ಡಿ.ಪಿ.ಐ ಪ್ರತಿಭಟನೆ
Team Udayavani, Sep 27, 2021, 11:08 AM IST
ಬಂಟ್ವಾಳ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲ ಸೂಚಿಸಿ ಬಂಟ್ವಾಳ ಕ್ಷೇತ್ರ ಎಸ್.ಡಿ.ಪಿ.ಐ. ವತಿಯಿಂದ ಬಿ.ಸಿ.ರೋಡಿನ ಕೈಕಂಬದಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರ ಸರಕಾರ ಕೃಷಿ, ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಪ್ರಮುಖರು ಮಾತನಾಡಿದರು.
ಪಕ್ಷದ ಕಾರ್ಯಕರ್ತರು ಹೆದ್ದಾರಿ ತಡೆ ಮಾಡುತ್ತಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.