ಬೆಳ್ತಂಗಡಿ: ಕರ್ನಾಟಕ ತ್ರೋಬಾಲ್ ತಂಡಕ್ಕೆ ಆಯ್ಕೆಯಾದ ಬಂದಾರು ಗ್ರಾಮದ ಭರತೇಶ್ ಗೌಡ
Team Udayavani, Oct 26, 2021, 12:11 PM IST
ಬೆಳ್ತಂಗಡಿ: ಬಂದಾರು ಗ್ರಾಮದ ಮೈರೋಳ್ತಡ್ಕದ ಭರತೇಶ್ ಗೌಡ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾವಳಿಗಾಗಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅ. 29 ರಿಂದ 31ರ ವರೆಗೆ ಹರಿಯಾಣ ವಿಶ್ವವಿದ್ಯಾಲಯ ದಲ್ಲಿ ಪಂದ್ಯಾಕೂಟ ನಡೆಯಲಿದ್ದು, ಪ್ರಸ್ತುತ ಇವರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವಿದ್ಯಾರ್ಥಿಯಾಗಿದ್ದಾರೆ.
ಬೆಳ್ತಂಗಡಿ ವಾಣಿ ಪಿ,ಯು ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಪಿ,ಯು ವಿದ್ಯಾಭ್ಯಾಸದ ಸಂದರ್ಭದಲ್ಲೂ ರಾಷ್ಟಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನದೊಂದಿಗೆ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರು.
ಇವರು ಬಂದಾರು ಗ್ರಾಮದ ಮೈರೋಳ್ತಡ್ಕ, ನೆಲ್ಲಿದಖಂಡ ಶ್ರೀ ಬೊಮ್ಮಣ್ಣ ಗೌಡ ಮತ್ತು ಶ್ರೀಮತಿ ಚೆಲುವಮ್ಮ ದಂಪತಿಗಳ ಪುತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.