ಕಬಕ ಬಳಿ ಡಿವೈಡರ್ ಗೆ ಬೈಕ್ ಢಿಕ್ಕಿ: ಹಿರಿಯ ಆರ್ ಎಸ್ಎಸ್ ಕಾರ್ಯಕರ್ತ ನಿಧನ
Team Udayavani, Dec 15, 2020, 8:21 AM IST
ಪುತ್ತೂರು: ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಡಿ.15ರ ನಸುಕಿನ ಜಾವ ನಡೆದಿದೆ.
ಬೈಕ್ ಸವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಸೀರಿಯಲ್ ನಟಿ ಚೈತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಚೈತ್ರಾ ಪತಿ ಬಂಧನ
ವೆಂಕಟ್ರಮಣ ಹೊಳ್ಳ ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.