ಎಳನೀರು ಬಂಗಾರ ಪಲ್ಕೆ ಫಾಲ್ಸ್ ದುರಂತದಲ್ಲಿ ಕಣ್ಮರೆಯಾಗಿದ್ದ ಯುವಕನ ದೇಹ ಪತ್ತೆ
Team Udayavani, Feb 16, 2021, 5:22 PM IST
ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ಕಣ್ಮರೆಯಾದ ವಿದ್ಯಾರ್ಥಿ ದೇಹ ಫೆ.16 ರಂದು ಪತ್ತೆಯಾಗಿದೆ.
ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ(20) ದೇಹ ಮಣ್ಣು ಕಲ್ಲುಬಂಡೆಯಡಿ ಸಿಲುಕಿದ್ದರಿಂದ ಸತತ 23 ದಿನಗಳ ಕಾರ್ಯಾಚರಣೆ ಬಳಿಕ ಪತ್ತೆಯಾಗಿದೆ.
ಬಂಡೆಕಲ್ಲು ಒಡೆದು ಜೆಸಿಬಿ, ಹಿಟಾಚಿ 22 ದಿನ ಸುಮಾರು 30 ಅಡಿಗಳಷ್ಟು ಆಳದ ಮಣ್ಣು ತೆರವು ಕಾರ್ಯ ಸತತ ನಡೆದಿತ್ತು.
ವಿದ್ಯುತ್ ಸಂಪರ್ಕವಾಗಲಿ, ಯಂತ್ರೋಪಕರಣ ಬಳಸಲು ಸಾಧ್ಯವಿಲ್ಲದ ದುರ್ಗಮ ಸ್ಥಳವಾದ್ದರೂ ಜಿಲ್ಲಾಡಳಿತ, ಶಾಸಕರು, ಸ್ಥಳೀಯರು, ಸಂಘ ಸಂಸ್ಥೆಗಳ ಸಹಕಾರದಿಂದ ದೇಹ ಶೋಧ ಕಾರ್ಯದ ಎಲ್ಲ ಪ್ರಯತ್ನಗಳು ನಡೆದಿದ್ದವು.
ಒಂದೆರಡು ಸಲ ವಾಸನೆ ಬಂದಿತ್ತಾದರೂ ದೇಹ ಪತ್ತೆಯಾಗದೆ ಪ್ರಕರಣ ಕಗ್ಗಂಟಾಗಿತ್ತು. ಇದೀಗ ಕಡೆಗೂ ಸನತ್ ಶೆಟ್ಟಿ ದೇಹ ಪತ್ತೆಯಾಗಿದೆ.
ಸ್ಥಳಕ್ಕೆ ವೈದ್ಯಕೀಯ ತಂಡ ಭೇಟಿ ನೀಡಲಿದೆ. ಮುಂದಿನ ಕಾರ್ಯಕ್ಕೆ ಪೊಲೀಸ್ ಇಲಾಖೆ ಪೂರ್ವ ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.