ಕಾಣಿಯೂರು ವಿಶ್ವಜ್ಞ ಯುವಕ ಮಂಡಲದಿಂದ ಮೋರಿ ನಿರ್ಮಾಣ
Team Udayavani, Jul 25, 2018, 2:42 PM IST
ಕಾಣಿಯೂರು : ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯ ಬೈತಡ್ಕದಲ್ಲಿ ಚರಂಡಿಯಲ್ಲಿ ಕೊಳಚೆ ನೀರು ಬ್ಲಾಕ್ ಆಗಿದ್ದು, ಚರಂಡಿಗೆ ಮೋರಿ ನಿರ್ಮಿಸಿ ಕೊಳಚೆ ನೀರನ್ನು ಸರಾಗವಾಗಿ ಹರಿದು ಹೋಗುವಲ್ಲಿ ಕಾಣಿಯೂರಿನ ವಿಶ್ವಜ್ಞ ಯುವಕ ಮಂಡಲದವರು ವ್ಯವಸ್ಥೆ ಮಾಡಿದರು.
ರಸ್ತೆಗೆ ಮೋರಿ ಅಳವಡಿಸಿರುವ ಕಾರಣ ತಗ್ಗು ಪ್ರದೇಶದಲ್ಲಿ ಶೇಖರಣೆಗೊಂಡ ಕೊಳಚೆ ನೀರು ಸರಾಗವಾಗಿ ಹರಿದು ಹೋಯಿತು. ಚರಂಡಿಯಲ್ಲಿ ಬೆಳೆದಿದ್ದ ಹುಲ್ಲು, ಕೊಳಚೆ, ಕಸಕಡ್ಡಿ, ತ್ಯಾಜ್ಯ, ಪ್ಲಾಸ್ಟಿಕ್ ಗಳನ್ನು ತೆಗೆದು ಶುಚಿಗೊಳಿಸಲಾಯಿತು. ವಿಶ್ವಜ್ಞ ಯುವಕ ಮಂಡಲವು ಹಮ್ಮಿಕೊಂಡ ಈ ಕಾರ್ಯವು ಪ್ರಶಂಸೆಗೆ ಪಾತ್ರವಾಯಿತು. ಯುವಕ ಮಂಡಲದ ಅಧ್ಯಕ್ಷ ರಂಜಿತ್ ಹೊಸೊಕ್ಲು, ಕಾರ್ಯದರ್ಶಿ ರಾಕೇಶ್ ಬನಾರಿ, ಸದಸ್ಯರಾದ ಪುರುಷೋತ್ತಮ್ ಗೌಡ ಬೈತಡ್ಕ, ಚಂದ್ರಶೇಖರ್ ಬನಾರಿ, ಸುಧಾಕರ್ ಕಾಣಿಯೂರು, ಲಕ್ಷ್ಮೀಶ್ ಬೆಳಂದೂರು, ಬಾಲಚಂದ್ರ ಬರೆಪ್ಪಾಡಿ, ಸಚಿನ್ ಅಬೀರ, ಪ್ರಜ್ವಲ್ ಅಬೀರ, ಯೋಗೀಶ್ ಬರೆಪ್ಪಾಡಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.