ಬಂಟ್ವಾಳ: ಚೀಟಿಯಲ್ಲಿ ಸಾಲಬಾಧೆಯ ಕಾರಣ ಬರೆದು ಉದ್ಯಮಿ ಆತ್ಮಹತ್ಯೆ
Team Udayavani, Dec 19, 2021, 3:20 PM IST
ಸಾಂದರ್ಭಿಕ ಚಿತ್ರ
ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದಿತ್ಯವಾರ ಬೆಳಕಿಗೆ ಬಂದಿದೆ.
ಕನಪಾದೆ ನಿವಾಸಿ ಕೃಷ್ಣ ಟಿ. ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಬಿಸಿರೋಡಿನ ಖಾಸಗಿ ಹೋಟೆಲ್ ನ ರೂಮ್ ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಐಸ್ ಕ್ರೀಂ ಒಂದರ ಮಾಲಕರಾಗಿದ್ದು ಜೊತೆಗೆ ಕ್ಲಬ್ ಕೂಡಾ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಉದ್ಯಮ ದಲ್ಲಿ ನಷ್ಟವಾಗಿದ್ದು, ಸಾಲದಬಾಧೆಯಿಂದ ಬಳಲುತ್ತಿದ್ದರು ಎಂಬ ಕಾರಣವನ್ನು ಚೀಟಿಯಲ್ಲಿ ಬರೆದು ಕಿಸೆಯಲ್ಲಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್‌ಐ.ಅವಿನಾಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.