Puttur ಮರದ ಮೇಲೆ ಕರುವಿನ ಕಳೇಬರ ಪತ್ತೆ! ಚಿರತೆಯ ಕೃತ್ಯವೆಂಬ ಶಂಕೆ
Team Udayavani, Oct 8, 2023, 1:14 AM IST
ಪುತ್ತೂರು: ಕೆಯ್ಯೂರು ಗ್ರಾಮದ ಕಣಿಯಾರುಮಲೆಯ ರಕ್ಷಿತಾರಣ್ಯದ ಬಳಿಯ ಆರ್ತ್ಯಡ್ಕದ ರಬ್ಬರ್ ತೋಟದ ಮರದ ಕೊಂಬೆ ನಡುವೆ ಹಸುವಿನ ಕರುವೊಂದರ ಕಳೇಬರ ಪತ್ತೆಯಾಗಿದ್ದು ಚಿರತೆಯು ಅದನ್ನು ಮರದ ಮೇಲಕ್ಕೆ ಎಳೆದೊಯ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಆದರೆ ಅರಣ್ಯ ಇಲಾಖೆ ಇದನ್ನು ದೃಢಪಡಿಸಿಲ್ಲ. ದೇಹದ ಕೆಲ ಭಾಗವನ್ನು ತಿಂದು ಹಾಕಿರುವುದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತಾಲೂಕಿನ ಕಣಿಯಾರುಮಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಾಡುಪ್ರಾಣಿಗಳ ಕಾಟ ಹೆಚ್ಚಾಗುತ್ತಿದ್ದು ಅರಣ್ಯ ಇಲಾಖೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.