ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ
Team Udayavani, Mar 20, 2021, 10:09 AM IST
ಉಪ್ಪಿನಂಗಡಿ: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಇಲ್ಲಿನ ಬಜತ್ತೂರು ಗ್ರಾಮದ ಕಾಂಚನ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸುಧಾಕರ್, ಲೋಕಯ್ಯ, ರವಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಗಾಜಿಯಾಬಾದ್: ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ!
ಈ ಮೂವರು ಬೈಕ್ ನಲ್ಲಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದರು. ಇದೇ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಕಾಂಚನ ಕ್ರಾಸ್ ಬಳಿ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಕೊಳಂಬೆ: ಪ್ರವಾಹ ತಡೆಗೆ ರಚಿಸಿದ ತಡೆಗೋಡೆ ನೀರುಪಾಲು
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಮತ್ತು ಬೈಕ್ ನಜ್ಜುಗುಜ್ಜಾಗಿದೆ. ಗಾಯಗೊಂಡ ಮೂವರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪುತ್ತೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.