ಆಯಕಟ್ಟಿನ ಪ್ರದೇಶಗಳಲ್ಲಿ ಸಿಸಿ ಕೆಮರಾ ಕಣ್ಗಾವಲು
Team Udayavani, Aug 3, 2019, 5:05 AM IST
ಬಂಟ್ವಾಳ: ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಿಸುವ ದೃಷ್ಟಿಯಿಂದ ಪೊಲೀಸ್ ಇಲಾಖೆಯು ತಾ|ನ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಸುವ ಕಾರ್ಯಕ್ಕೆ ಮುಂದಡಿಯಿಟ್ಟಿದೆ.
ಈಗಾಗಲೇ ತಾಲೂಕಿನ ಬಿ.ಸಿ. ರೋಡ್, ಫರಂಗಿಪೇಟೆ, ಸಾಲೆತ್ತೂರು, ವಿಟ್ಲ, ಕಲ್ಲಡ್ಕ ಮೊದಲಾದೆಡೆ ಸಿಸಿ ಕೆಮರಾ ಅಳವಡಿಸ ಲಾಗಿದೆ. ಬಿ.ಸಿ. ರೋಡ್ನಲ್ಲಿ ವಾಹನ ದಟ್ಟನೆ ಹೆಚ್ಚಳವಾಗಿದ್ದು, ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ವಹಿಸಿದರೂ ನಿಯಮ ಉಲ್ಲಂಘನೆ ಪ್ರಕರಣಗಳು ನಡೆಯುತ್ತವೆ. ಆದುದರಿಂದ ಇಲಾಖೆ ಸಿಸಿ ಕೆಮರಾ ಅಳವಡಿಸಿದೆ.
ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಮಾದರಿಯಲ್ಲಿ ಸಂಚಾರ ನಿಯಮ ಉಲ್ಲಂ ಘಿಸಿದರೆ ನೇರವಾಗಿ ದಂಡ ಪಾವತಿಗಾಗಿ ಮನೆಗೆ ನೋಟಿಸ್ ಕಳುಹಿಸುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನು ಪರಿಣಾಮ ಕಾರಿಯಾಗಿ ತರುವ ನಿಟ್ಟಿನಲ್ಲಿ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕೆಮರಾ ಅಳವಡಿಸಲಾಗುತ್ತದೆ ಎಂದು ಬಂಟ್ವಾಳ ಸಿಪಿಐ ಟಿ.ಡಿ. ನಾಗರಾಜು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.