![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 30, 2021, 1:57 PM IST
ಸಾಂದರ್ಭಿಕ ಚಿತ್ರ
ಪುತ್ತೂರು: ಕಪ್ಪು ಬಣ್ಣದ ಪಲ್ಸರ್ ಬೈಕಲ್ಲಿ ಬಂದ ಮೂವರು ಅಪರಿಚಿತ ಯುವಕರು ಮಹಿಳೆಯೋರ್ವರ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ಭಾನುವಾರ ಮಧ್ಯಾಹ್ನ ತೆಂಕಿಲದಲ್ಲಿ ನಡೆದಿದೆ.
ತೆಂಕಿಲದ ಮಹಿಳೆಯೋರ್ವರು ಬೈಪಾಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪರಿಚಯದವರಂತೆ ನಟಿಸಿ ಈ ಕೃತ್ಯ ಎಸಗಲಾಗಿದೆ.
ಮಹಿಳೆ ತಕ್ಷಣ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ಬೆಳ್ತಂಗಡಿ: ವಿದ್ಯುತ್ ಸ್ಪರ್ಶಿಸಿ ತಾಯಿ, ಮಗು ಸಾವು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.