Belthangady; ಅಕ್ರಮವಾಗಿ ಮನೆಗೆ ಪ್ರವೇಶಿಸಿ ಹಲ್ಲೆ ದೂರು, ಪ್ರತಿದೂರು
Team Udayavani, Feb 21, 2024, 12:16 AM IST
ಬೆಳ್ತಂಗಡಿ: ಬೆಳಾಲು ಸಮೀಪ ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಪ್ರದೀಪ್ ಅವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ.
ಹಲ್ಲೆಗೈದಿರುವ ಜಯಂತ್ ಗೌಡ, ಸ್ವಸ್ತಿಕ್, ಶಶಾಂಕ್ ಅವರು ಬಳಿಕ ಮನೆಯ ಹಂಚುಗಳಿಗೂ ಹಾನಿ ಮಾಡಿ ಹೋಗಿದ್ದಾರೆ. ಗಾಯಗೊಂಡಿರುವ ಪ್ರದೀಪ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಅವರ ಭಾವ ವಿಶೇಷ ಗೌಡ ಯಾನೆ ಚಿಂಟು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸೂರು ದಾಖಲಿಸಿದ್ದಾರೆ.
ಪ್ರತಿದೂರು
ಇದೇ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನಿವಾಸಿ ಸ್ವಸ್ತಿಕ್ ಜೆ. (25) ಪ್ರತಿದೂರು ನೀಡಿದ್ದು, ಶಶಾಂಕ್ ಎಂಬವರಿಗೆ ಫೆ.18ರಂದು ರಾತ್ರಿ ಬೆಳಾಲು ಗ್ರಾಮದ ಓಣಿಯಾಲು ಎಂಬಲ್ಲಿ ವಿಶೇಷ ಗೌಡ ಯಾನೆ ಚಿಂಟು, ಪ್ರದೀಪ್, ವೈಶಾಖ್, ಸುರೇಶ್ ಹಾಗೂ ಪಝಲ್ ಅವರು ಅವಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾರೆ. ಗಾಯಗೊಂಡಿರುವ ಸ್ವಸ್ತಿಕ್ ಹಾಗೂ ಶಶಾಂಕ್ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.