Crime News: ಎಲಿಮಲೆ: ತಮಿಳುನಾಡು ಮೂಲದ ಕಾರ್ಮಿಕ ದಂಪತಿ ಆತ್ಮಹತ್ಯೆ
Team Udayavani, Aug 22, 2023, 9:56 AM IST
ಸಾಂದರ್ಭಿಕ ಚಿತ್ರ
ಗುತ್ತಿಗಾರು: ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ಎಲಿಮಲೆಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ. 22ರ ಮಂಗಳವಾರ ವರದಿಯಾಗಿದೆ.
ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ.
ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
ರಾಜನ್ ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.