Crime; ಬೆಳ್ಳಾರೆ: ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯ ಕೊಲೆ
Team Udayavani, Jun 10, 2024, 12:31 PM IST
ಬೆಳ್ಳಾರೆ: ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ.
ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ.
ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಸ್ಥಳದಲ್ಲಿ ಬೆಳ್ಳಾರೆ ಎಸೈ ಸಂತೋಷ್ ಹಾಗೂ ಸಿಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.