ಹಿಂದೂ ದೇವರುಗಳಿಗೆ ಅವಮಾನಿಸಿದ ಆರೋಪ: ಆಡಿಯೋ, ವೀಡಿಯೋ ಎಡಿಟ್ ಮಾಡಿ ರವಾನೆ; ದೂರು
Team Udayavani, Jun 20, 2022, 12:21 AM IST
ಪುತ್ತೂರು: ಯೂಟ್ಯೂಬ್ ಚಾನೆಲ್‌ವೊಂದು ರಾಮ ದೇವರ ವಿಚಾರದಲ್ಲಿ ಆಡಿಯೋ ಮತ್ತು ವೀಡಿಯೋ ಎಡಿಟ್ ಮಾಡಿ ನನ್ನ ಫೋನ್ ನಂಬರ್ ಹಾಗೂ ಭಾವಚಿತ್ರ ಬಳಸಿ ತಪ್ಪು ಸಂದೇಶ ರವಾನೆ ಮಾಡಿರುವ ಕಾರಣದಿಂದ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ಯೂಟ್ಯೂಬ್ ಚಾನೆಲ್ ಮತ್ತು ಅದರ ನಿರೂಪಕಿ ವಿರುದ್ಧ ಕಾಂಗ್ರೆಸ್ ಪಕ್ಷದ ಐಟಿ ಸೆಲ್‌ನ ಕಾರ್ಯದರ್ಶಿ ಶೈಲಜಾ ಅಮರನಾಥ್ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ. 17ರಂದು ತಪ್ಪು ಸಂದೇಶ ರವಾನೆ ಮಾಡಲಾಗಿದ್ದು ಈ ಕಾರಣದಿಂದ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವುದಲ್ಲದೇ ಮನೆಗೆ ಕಲ್ಲು ಎಸೆದು ಕಿಟಕಿ ಗಾಜು ಪುಡಿ ಮಾಡಿ ಮಡ್ ಆಯಿಲ್ ಚೆಲ್ಲಿದ್ದಾರೆ.
ಕಚೇರಿಯಲ್ಲಿ ಶ್ರದ್ಧಾಂಜಲಿ ಫೋಟೋ ಹಾಕಿ ಮಾನಹಾನಿ ಮಾಡಿದ್ದಾರೆ. ಈ ಕೃತ್ಯಕ್ಕೆ ಕಾರಣವಾದ ವಿಕ್ರಮ್ ಯೂಟ್ಯೂಬ್ ಚಾನೆಲ್‌ನ ನಿರೂಪಕಿ ಎಂ. ಎಸ್. ಮುಮ್ತಾಸ್ ಹಾಗೂ ಚಾನೆಲ್ ಮೇಲೆ ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.