ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ವೈದ್ಯನ ಬಂಧನ


Team Udayavani, Jul 12, 2022, 1:55 AM IST

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ವೈದ್ಯನ ಬಂಧನ

ವಿಟ್ಲ: ಮಾಣಿ ನಿವಾಸಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿರುವ ವೈದ್ಯ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಾನೆ.

ಬಾಲಕಿಯ ತಾಯಿ ಜು. 10ರಂದು ಠಾಣೆಗೆ ಹಾಜರಾಗಿ ದೂರು ನೀಡಿ, ಮಾಣಿಯ ಡಾ| ಅನುಷ್‌ ನಾಯ್ಕ (35) ತನ್ನ ಪುತ್ರಿಯನ್ನು ಮಾ. 6ರಂದು ಮನೆ ಕಡೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತ ಕಳೆದ ಮೇ ತಿಂಗಳಿನಲ್ಲಿ ಮದುವೆಯಾಗಿದ್ದು, ನನ್ನ ಪುತ್ರಿಯನ್ನು ಮೊಬೈಲ್‌ ಮೂಲಕ ಸಂಪರ್ಕಿಸಿ, ನಿನ್ನನ್ನು ಹಾಗೂ ನಿನ್ನ ತಂದೆ-ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಿದ್ದು, ವಿಟ್ಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಡಾ| ಅನುಷ್‌ ನಾಯ್ಕನನ್ನು ಜು. 11ರಂದು ಮಾಣಿಯಲ್ಲಿ ಬಂಧಿಸಿದ್ದಾರೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.