ತಿಂಗಳಾಡಿ: ಹೆಚ್ಚಾದ ಕಳ್ಳರ ಹಾವಳಿ; ಸೀಯಾಳ ಕದ್ದು ಕುಡಿದ ಕಳ್ಳರು..!

Team Udayavani, May 27, 2022, 6:36 PM IST

ತಿಂಗಳಾಡಿ: ಹೆಚ್ಚಾದ ಕಳ್ಳರ ಹಾವಳಿ; ಸೀಯಾಳ ಕದ್ದು ಕುಡಿದ ಕಳ್ಳರು..!

ಪುತ್ತೂರು: ತರಕಾರಿ ಅಂಗಡಿಯ ಪ್ಲಾಸ್ಟಿಕ್‌ ಹೊದಿಕೆಯನ್ನು ಕತ್ತರಿಸಿ ಅದರೊಳಗಿದ್ದ ಸೀಯಾಳ ಕದ್ದು ಕುಡಿದ ಘಟನೆ ಮೇ 26 ರಂದು ರಾತ್ರಿ ತಿಂಗಳಾಡಿಯಲ್ಲಿ ನಡೆದಿದೆ.

ಸಂತೋಷ್‌ ಕಾಂಪ್ಲೆಕ್ಸ್‌ನ ರಫೀಕ್‌ ತಿಂಗಳಾಡಿ ಮಾಲಕತ್ವದ ತರಕಾರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು ಮೇ 27ರ ಬೆಳಗ್ಗೆ ಬೆಳಕಿಗೆ ಬಂದಿದೆ.

ನಾಲ್ಕೈದು ಸೀಯಾಳ ಕುಡಿದು ಹತ್ತಿರದ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ.

ಇದನ್ನೂ ಓದಿ:ನದಿಗೆ ಬೀಯರ್ ಬಾಟಲಿ: ಗೋವಾದಲ್ಲಿ ಪ್ರವಾಸಿಗರ ವಾಹನದ ಬೆನ್ನಟ್ಟಿ ದಂಡ !

ತಿಂಗಳಾಡಿ ಪರಿಸರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ಇತ್ತೀಚೆಗಷ್ಟೇ ಸ್ಥಳೀಯ ಅಡಿಕೆ ಅಂಗಡಿಯಲ್ಲಿ ಅಡಿಕೆ ಕಳ್ಳತನ ನಡೆದಿತ್ತು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.