Dharmasthala: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್
Team Udayavani, Mar 26, 2024, 12:42 PM IST
ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ(ಮಾ.26 ರಂದು) ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಮೈಸೂರು ಜಿಲ್ಲೆಗಳಿಗೆ ಖಾಸಗಿ ಪ್ರವಾಸ ಕೈಗೊಂಡಿರುವ ಅವರು,ಮಂಗಳವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಡಿಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಫ್ರೀಆಗಿ ಬಸ್ ನಲ್ಲಿ ಓಡಾಡ್ತಿದ್ದಾರೆ. ತೀರ್ಥಯಾತ್ರೆ ನಡೆಯುತ್ತಿದೆ. ವ್ಯವಹಾರ ನಡೆಯುತ್ತಿದೆ. ನಾವು ಜನ ಕೊಟ್ಟ ಶಕ್ತಿಯ ಋಣ ತೀರಿಸುತ್ತೇವೆ. ಮಂಜುನಾಥ ದೇವರು ನುಡಿದಂತೆ ನಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ ಎಂದಿದ್ದಾರೆ.
ಪಕ್ಷದ ಪ್ರಮುಖ ಮುಖಂಡರುಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ನಾಗೇಶ್ ಕುಮಾರ್ , ರಂಜನ್ ಗೌಡ, ಅಭಿನಂದ್ ಹರೀಶ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.