Panemangalore ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Dec 3, 2023, 12:04 AM IST
ಬಂಟ್ವಾಳ: ಪಾಣೆಮಂಗಳೂರು ಪರಿಸರದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಭಿಕ್ಷಾಟನೆ ಮಾಡುತ್ತಿದ್ದ ಸುಮಾರು 70ರ ಹರೆಯದ ವ್ಯಕ್ತಿಯ ಮೃತದೇಹ ನ. 29ರಂದು ತೋಡಿನಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಭಿಕ್ಷಾಟನೆ ಮಾಡುತ್ತಿದ್ದ ಈ ವ್ಯಕ್ತಿಯು ಪಾಣೆಮಂಗಳೂರು ಶ್ಮಶಾನದ ಬಳಿ ಟೆಂಟ್ ಹಾಕಿ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ಆದರೆ ಅವರ ಹೆಸರು, ಊರು ಯಾರಿಗೂ ಗೊತ್ತಿಲ್ಲ.
ನೇತ್ರಾವತಿ ನದಿ ಸಂಪರ್ಕದ ತೋಡಿನಲ್ಲಿ ಕವಚಿ ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಮೃತದೇಹದ ಕೈಗಳನ್ನು ಬಟ್ಟೆಯಿಂದ ಸಡಿಲವಾಗಿ ಕಟ್ಟಿಕೊಂಡಿದ್ದು, ಕುತ್ತಿಗೆಗೆ ಬಟ್ಟೆಯಿಂದ ಸುತ್ತಿದ ಹಾಗೆ ಕಂಡುಬಂದಿದೆ. ಆದರೆ ಅವರ ಸಾವಿಗೆ ಕಾರಣ ತಿಳಿದುಬಂದಿಲ್ಲ.
ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್ ಆಫ್ ಸ್ಪಿನ್ನರ್ ಎಂಟ್ರಿ
Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Just Married: ಮಚ್ಚನಿಗೆ ಕಿಚ್ಚನ ಸಾಥ್; ʼಜಸ್ಟ್ ಮ್ಯಾರೀಡ್ʼನಿಂದ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.