ದೇವರಗುಂಡಿ ರಸ್ತೆ: ತಾತ್ಕಾಲಿಕ ಕಾಮಗಾರಿ
Team Udayavani, Aug 3, 2018, 3:49 PM IST
ಮಡಂತ್ಯಾರು : ಬೆಳ್ತಂಗಡಿ ತಾ|ನ ಮಚ್ಚಿನ – ಮುಡಿಪಿರೆ- ದೇವರ ಗುಂಡಿ ರಸ್ತೆಯ ಪೆರ್ನಡ್ಕ ಕಟ್ಟೆ ಸಮೀಪ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ಸ್ಥಗಿತವಾಗಿತ್ತು.
ತಾತ್ಕಾಲಿಕ ಕಾಮಗಾರಿ ಯಾದರೂ ನಡೆಸಿ ವಾಹನ ಸಂಚಾರಕ್ಕೆ ಮುಕ್ತ ಗೊಳಿಸಿ ಎಂದು ಗ್ರಾಮಸ್ಥರು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಉದಯವಾಣಿ ಸುದಿನದಲ್ಲಿ ವರದಿ ಪ್ರಕಟವಾಗಿದ್ದು, ತತ್ಕ್ಷಣ ಪಂ. ಅಧಿಕಾರಿಗಳು ಸ್ಪಂದನೆ ನೀಡಿ ತಾತ್ಕಾಲಿಕ ಕಾಮಗಾರಿ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.