![1-india](https://www.udayavani.com/wp-content/uploads/2024/06/1-india-415x277.jpg)
Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ
Team Udayavani, Jun 2, 2024, 11:12 PM IST
![Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ](https://www.udayavani.com/wp-content/uploads/2024/06/temple-620x349.jpg)
ಸುಬ್ರಹ್ಮಣ್ಯ/ಧರ್ಮಸ್ಥಳ: ರಜೆಯ ಹಿನ್ನಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಉಡುಪಿಯ ಶ್ರೀಕೃಷ್ಣ ಮಠ ಸಹಿತ ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ರವಿವಾರ ಭಕ್ತ ಸಂದಣಿ ಕಂಡುಬಂದಿದೆ.
ಶನಿವಾರವೇ ಅಧಿಕ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ರವಿವಾರ ಮತ್ತಷ್ಟು ಭಕ್ತರು ಆಗಮಿಸಿದ್ದರು. ರಥಬೀದಿ, ಪೇಟೆಯಲ್ಲಿ ಭಕ್ತರ ಸಂಚಾರ ಹಾಗೂ ವಾಹನ ಓಡಾಟ ಅಧಿಕವಾಗಿತ್ತು. ಭಕ್ತರಿಗೆ ದೇವರ ದರ್ಶನ, ಪ್ರಸಾದ ಸ್ವೀಕಾರ, ರಾತ್ರಿ ವಾಸ್ತವ್ಯಕ್ಕೆ ಯಾವುದೇ ಸಮಸ್ಯೆ ಆಗದಂತೆ ದೇವಸ್ಥಾನಗಳ ಅಧಿಕಾರಿಗಳು ಪೂರಕ ಕ್ರಮ ಕೈಗೊಂಡಿದ್ದರು.
ಟಾಪ್ ನ್ಯೂಸ್
![1-india](https://www.udayavani.com/wp-content/uploads/2024/06/1-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9](https://www.udayavani.com/wp-content/uploads/2024/06/9-18-150x90.jpg)
Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ
![1-india](https://www.udayavani.com/wp-content/uploads/2024/06/1-india-150x100.jpg)
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
![priyanka gandhi (2)](https://www.udayavani.com/wp-content/uploads/2024/06/priyanka-gandhi-2-150x83.jpg)
Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ
![1-wtr](https://www.udayavani.com/wp-content/uploads/2024/06/1-wtr-150x88.jpg)
Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!
![1-wwewwewewe](https://www.udayavani.com/wp-content/uploads/2024/06/1-wwewwewewe-150x94.jpg)
BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.