ಉಪ್ಪಿನಂಗಡಿ:ಮಗುಚಿಬಿದ್ದ ಡೀಸೆಲ್ ಟ್ಯಾಂಕರ್; ಬಿಟ್ಟಿ ಡೀಸೆಲ್ ಗೆ ನೂಕುನುಗ್ಗಲು,ಲಾಠಿ ಪ್ರಹಾರ

Team Udayavani, Mar 13, 2021, 2:57 PM IST

ಉಪ್ಪಿನಂಗಡಿ: ಮಗುಚಿಬಿದ್ದ ಡೀಸಲ್ ಟ್ಯಾಂಕರ್; ಬಿಟ್ಟಿ ಡೀಸಲ್ ಗೆ ನೂಕುನುಗ್ಗಲು, ಲಾಠಿ ಪ್ರಹಾರ

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ 34ನೇ ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿ ಡೀಸೆಲ್ ತುಂಬಿದ್ದ ಟ್ಯಾಂಕರೊಂದು ಗಾಲಿ ಕಳಚಿದ ಕಾರಣ ಮಗುಚಿ ಬಿದ್ದ ಘಟನೆ ಶನಿವಾರ ನಡೆದಿದೆ.

ಘಟನೆಯಲ್ಲಿ ಟ್ಯಾಂಕರ್ ಚಾಲಕ ಮಹೇಶ್ ಸಣ್ಣಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಗೆದ್ದಾಗ ಜೈ ಶ್ರೀರಾಮ್ ಬದಲು ಅಲ್ಲಾಹು ಅಕ್ಬರ್ ಕೂಗಿದ್ದರೆ ಸಂಗಮೇಶ್ ಗೆ ಸಮಾಧಾನ ಆಗ್ತಿತ್ತೇ?

ಮಂಗಳೂರಿನಿಂದ ಕೋಲಾರ ಕ್ಕೆ ಹೋಗುತ್ತಿದ್ದ ಟ್ಯಾಂಕರ್ ಬೊಳ್ಳಾರು ಬಳಿ ಮುಂಭಾಗದ ಗಾಲಿಗಳೆರಡು ಕಳಚಿಕೊಂಡ ಕಾರಣ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಡೀಸೆಲ್ ಗಾಗಿ ನೂಕುನುಗ್ಗಲು: ಟ್ಯಾಂಕರ್ ಮಗುಚಿಬಿದ್ದರೂ ಸುಮಾರು ಅರ್ಧ ಘಂಟೆಗಳ ಪೊಲೀಸರು ಸ್ಥಳಕ್ಕೆ ಬಾರದ ಕಾರಣ ಸ್ಥಳಿಯರು ಮತ್ತು ವಾಹನ ಚಾಲಕರು ಡೀಸೆಲ್ ತುಂಬಿಸಲು ಆರಂಭಿಸಿದ್ದರು. ಪರಿಣಾಮ ಸ್ಥಳದಲ್ಗಲಿ ನೂಕು ನುಗ್ಗಲು ಉಂಟಾಗಿತ್ತು. ನಂತರ ಸ್ಥಳಕ್ಕೆ ಬಂದ ಉಪ್ಪಿನಂಗಡಿ ಪೊಲೀಸರು ಡೀಸೆಲ್ ತುಂಬಿಸಿದ ಸ್ಥಳೀಯರಿಗೆ, ವಾಹನ ಚಾಲಕರಿಗೆ ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದರು.

ಇದನ್ನೂ ಓದಿ: ಸಿಡಿ ಪ್ರಕರಣ: ಬಾಲ್ಕಿಯಲ್ಲಿ ಯುವಕನನ್ನು ವಶಕ್ಕೆ ಪಡೆದ ಎಸ್ಐಟಿ; ಸಿಡಿಗಳು ಪತ್ತೆ!

ಇದನ್ನೂ ಓದಿ:ಹೊತ್ತಿ ಉರಿದ ಶತಾಬ್ದಿ ಎಕ್ಸ್‌ಪ್ರೆಸ್‍ ರೈಲು ಬೋಗಿ : ತಪ್ಪಿದ ಭಾರಿ ದುರಂತ

ಟಾಪ್ ನ್ಯೂಸ್

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

courts-s

Sullia; ಆರೋಪಿ ತಾಯಿಯ ಅಪರಾಧ ಸಾಬೀತು; ಜ. 4ರಂದು ಶಿಕ್ಷೆ ಪ್ರಮಾಣ ಘೋಷಣೆ

2

Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.