Lok Sabha ಕಲಾಪದ ಅನುವಾದಕರಾಗಿ ಸುಬ್ರಹ್ಮಣ್ಯದ ಡಾ| ಗೋವಿಂದ ನೇಮಕ
Team Udayavani, Dec 7, 2023, 12:18 AM IST
ಸುಬ್ರಹ್ಮಣ್ಯ: ಲೋಕಸಭೆಯ ಕಲಾಪದಲ್ಲಿ ಆಗುವ ಚರ್ಚೆಗಳನ್ನು ಆಂಗ್ಲ ಹಾಗೂ ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್ ಇಂಟಪ್ರಿಟರ್ ಹುದ್ದೆಗೆ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲುವಿನ ಡಾ| ಗೋವಿಂದ ಎನ್.ಎಸ್. ನೇಮಕಗೊಂಡಿದ್ದಾರೆ.
ಲೋಕಸಭೆಯ ಅಧಿವೇಶನದಲ್ಲಿನ ಕಾರ್ಯಕಲಾಪಗಳನ್ನು ಭಾರತೀಯ ವ್ಯವಸ್ಥೆಗೆ ಭಾಷಾಂತರಿಸುವ ಸಲುವಾಗಿ ಹೊಸ ಸಂಸತ್ ಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಿರುವ ಎಲ್ಲ ಭಾಷೆಗಳಲ್ಲೂ ತಲಾ 5 ಕನ್ಸಲ್ಟಂಟ್ ಹುದ್ದೆಗಳನ್ನು ಸೃಷ್ಟಿಸಲಾಗಿದೆ.
ಕನ್ನಡಕ್ಕೆ ಭಾಷಾಂತರ ಹುದ್ದೆಗೆ 15 ಮಂದಿ ಅರ್ಜಿ ಸಲ್ಲಿಸಿದ್ದು, 10 ಮಂದಿಯನ್ನು ಆಯ್ಕೆ ಮಾಡಲಾಗಿತ್ತು, ನಾಲ್ವರು ನೇಮಕಗೊಂಡಿದ್ದಾರೆ. ಅವರಲ್ಲಿ ಮೂವರು ದಿಲ್ಲಿಯ ಕನ್ನಡಿಗರಾಗಿದ್ದು, ಗೋವಿಂದ ಎನ್.ಎಸ್. ಕರ್ನಾಟಕ(ದಕ್ಷಿಣ ಕನ್ನಡ) ದವರಾಗಿದ್ದಾರೆ. ಈ ಮೊದಲೇ ಒರ್ವರು ಪೂರ್ಣಕಾಲಿಕವಾಗಿ ಕಾರ್ಯ
ನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.