ಶಿರಾಡಿ ಘಾಟಿ ಕಾಮಗಾರಿ ವೀಕ್ಷಿಸಿದ ಡಾ| ಡಿ. ವೀರೇಂದ್ರ ಹೆಗ್ಗಡೆ
Team Udayavani, Jun 4, 2018, 3:36 PM IST
ಉಪ್ಪಿನಂಗಡಿ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಕಲೇಶಪುರದ ಕೆಂಪುಹೊಳೆಯಿಂದ ಶಿರಾಡಿ ಗ್ರಾಮದ ಅಡ್ಡಹೊಳೆ ತನಕ ನಡೆಯುತ್ತಿರುವ ಶಿರಾಡಿ ಘಾಟಿ ರಸ್ತೆ 2ನೇ ಹಂತದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಧರ್ಮಸ್ಥಳ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವೀಕ್ಷಿಸಿ ಕಾಮಗಾರಿಯ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೀರೇಂದ್ರ ಹೆಗ್ಗಡೆಯವರು ಜೂ. 2ರಂದು ಪೂರ್ಣ 13 ಕಿ.ಮೀ. ದೂರದ ತನಕವೂ ಕಾಮಗಾರಿ ವೀಕ್ಷಣೆ ನಡೆಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.