Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ; ಸೆರೆ


Team Udayavani, Oct 19, 2024, 8:02 PM IST

2

ಪುತ್ತೂರು: ಮಾದಕ ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನೋರ್ವನನ್ನು ಸಾಲ್ಮರ ಬಳಿ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಸಾಲ್ಮರ ನಿವಾಸಿ ಅಹಮ್ಮದ್‌ ಕಬೀರ್‌ ಬಂಧಿತ ಆರೋಪಿ.

ಪೊಲೀಸರು ರೌಂಡ್ಸ್‌ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸಾಲ್ಮರದಲ್ಲಿ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸುತ್ತಿದ್ದ. ಆತನನ್ನು ವಿಚಾರಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಸರಣಿ ಅಪಘಾತ

Puttur: ಸರಣಿ ಅಪಘಾತ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

16

Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

pub

Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.