Bantwal: ಪುದು; ಮಾದಕ ದ್ರವ್ಯ ಸೇವನೆ; ಪ್ರಕರಣ ದಾಖಲು


Team Udayavani, Nov 30, 2024, 8:12 PM IST

Bantwal: ಪುದು; ಮಾದಕ ದ್ರವ್ಯ ಸೇವನೆ; ಪ್ರಕರಣ ದಾಖಲು

ಬಂಟ್ವಾಳ: ಪುದು ಗ್ರಾಮದ ಕುಂಪನಮಜಲಿನಲ್ಲಿ ಮಾದಕ ದ್ರವ್ಯ ಸೇವಿಸಿ ರಸ್ತೆಯಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ದೂರಿಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುದು ಗ್ರಾಮ ನಿವಾಸಿಗಳಾದ ಮೊಹಮ್ಮದ್‌ ದಾವೂದ್‌ ಹಕೀಂ ಹಾಗೂ ಮೊಹಮ್ಮದ್‌ ಮುಸ್ತಾಫ ಪ್ರಕರಣದ ಆರೋಪಿಗಳಾಗಿದ್ದಾರೆ. ಅವರು ಕುಂಪನಮಜಲಿನಲ್ಲಿ ಮಾದಕ ವಸ್ತು ಸೇವಿಸಿ ರಸ್ತೆಯಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂಬ ದೂರಿನಲ್ಲಿ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್‌ಐ ಹರೀಶ್‌ ಎಂ.ಆರ್‌. ಹಾಗೂ ಸಿಬಂದಿ ದಾಳಿ ನಡೆಸಿರುತ್ತಾರೆ.

ಈ ವೇಳೆ ಇಬ್ಬರು ಯುವಕರು ಮಾದಕ ವಸ್ತು ಸೇವನೆ ಮಾಡಿದ ನಶೆಯಲ್ಲಿದ್ದಂತೆ ಕಂಡುಬಂದಿದ್ದು, ಅವರನ್ನು ವಿಚಾರಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.