Uppinangady ಮಾದಕ ದ್ರವ್ಯ ಸೇವನೆ: ಇಬ್ಬರ ಬಂಧನ
Team Udayavani, Sep 5, 2023, 12:19 AM IST
ಉಪ್ಪಿನಂಗಡಿ: ಇಲ್ಲಿನ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು, ತೆಕ್ಕಾರು ಗ್ರಾಮದ ಸರಳಿಕಟ್ಟೆ ಮೂಡಡ್ಕ ಎನ್ನುವಲ್ಲಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಗಸ್ತು ನಿರತರಾಗಿದ್ದ ವೇಳೆ ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ದ್ರವ್ಯವನ್ನು ಸೇವಿಸಿ ಅನುಚಿತ ವರ್ತನೆ ತೋರಿದ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24) ಹಾಗೂ ಅಬ್ದುಲ್ ಸಲೀಂ (24)ನನ್ನು ವಶಕ್ಕೆ ಪಡೆದು ವಿಚಾರಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಾದಕವಸ್ತು ಸೇವನೆ: ಯುವಕ ವಶಕ್ಕೆ
ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಕಾಸರಗೋಡಿನ ಮೊಹಮ್ಮದ್ ಇರ್ಫಾನ್ (20)ನನ್ನು ರವಿವಾರ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ವೆಲೆನ್ಸಿಯಾ ಶ್ಮಶಾನದ ಬಳಿ ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
Guttigaru: ಕಮರಿಗೆ ಉರುಳಿದ ಕಾರು; ಗಾಯ
Kadaba ಕೋಡಿಂಬಾಳ ಮರಬಿದ್ದು ವ್ಯಕ್ತಿ ಸಾವು ಪ್ರಕರಣ: 2 ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.