ನೆಕ್ಕಿಲದ ಡಂಪಿಂಗ್‌ ಯಾರ್ಡ್‌ ಬಳಿ ಸಮತಟ್ಟು

ಪುತ್ತೂರಿನಲ್ಲಿ ಮಿಯವಾಕಿ ಪದ್ಧತಿಯ ಕಿರು ಅರಣ್ಯ ನಿರ್ಮಾಣ

Team Udayavani, Dec 9, 2022, 12:36 PM IST

14

ಪುತ್ತೂರು: ನಗರದಲ್ಲಿ “ಮಿಯವಾಕಿ’ ಪದ್ಧತಿಯ ಕಿರು ಅರಣ್ಯ ಬೆಳೆಸುವ ಯೋಜನೆಗೆ ಬನ್ನೂರಿನ ನೆಕ್ಕಿಲ ಡಂಪಿಂಗ್‌ ಯಾರ್ಡ್‌ ಸನಿಹ ಅರ್ಧ ಎಕರೆ ಭೂ ಸಮತಟ್ಟುಗೊಳಿಸಿ ಮಳೆಗಾಲದಲ್ಲಿ ಗಿಡ ನಾಟಿಗೆ ಸಿದ್ಧಪಡಿಸಲಾಗಿದೆ.

ನಗರ ಹಸುರೀಕರಣ ಹಾಗೂ ಪರಿಸರ ಸಂರಕ್ಷಣೆ ನೆಲೆಯಲ್ಲಿ ಈ ಯೋಜನೆ ರೂಪುಗೊಂಡಿದ್ದು ಶೀಘ್ರ ಚಾಲನೆಗೆ ಬರುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಮಿಯವಾಕಿ ಪದ್ಧತಿ ಪ್ರಕಾರ ಗಿಡನೆಟ್ಟು ಅರಣ್ಯ ಬೆಳೆಸುವುದನ್ನು ಪ್ರಾಯೋಗಿಕವಾಗಿ ಬನ್ನೂರು ತ್ಯಾಜ್ಯ ಸಂಸ್ಕರಣ ಘಟಕದ ಪ್ರದೇಶದಲ್ಲಿ ಪ್ರಾರಂಭಿಸಲು ನಿರ್ಧರಿಸಿ ಇದಕ್ಕಾಗಿ 50 ಸೆಂಟ್ಸ್‌ ಜಾಗ ಬಳಸಲಾಗಿದೆ. 15ನೇ ಹಣಕಾಸು ನಿಧಿ ಸೇರಿದಂತೆ ವಿವಿಧ ಯೋಜನೆಯ ಅನುದಾನ, ಸಾರ್ವಜನಿಕ ಸಂಘ ಸಂಸ್ಥೆಗಳ ಸಹಕಾರ ಪಡೆದು ಅನುಷ್ಠಾನ ಆಗಲಿದೆ.

ಏನಿದು ಮಿಯವಾಕಿ ಮಾದರಿ? ಮಿಯವಾಕಿ ಎಂಬ ಪರಿಸರ ತಜ್ಞ ನಗರಪ್ರದೇಶಗಳಲ್ಲಿ ಕಡಿಮೆ ಜಾಗದಲ್ಲಿ ಕಿರು ಅರಣ್ಯ ಬೆಳೆಸುತ್ತಿದ್ದರು. ನಿರೀಕ್ಷೆಗೂ ಮೀರಿ ಗಿಡಗಳನ್ನು ಬೆಳಸಲಾಗಿತ್ತು. ಈ ಮಾದರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಇತರ ನಗರಗಳಿಗೂ ವ್ಯಾಪಿಸಿತು. ಇದನ್ನು “ಮಿಯವಾಕಿ ವಿಧಾನ’ ಎಂದೇ ಕರೆಯಲಾಗುತ್ತಿದೆ. ಬೆಂಗಳೂರು ಸೇರಿ ದೇಶದ ಇತರ ನಗರಗಳಲ್ಲೂ “ಮಿಯವಾಕಿ’ ಅರಣ್ಯ ನಿರ್ಮಾಣ ಕಂಡಿವೆ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.