ಬಂಡೆದ್ದ ಡಿವಿಎಸ್‌ ಮೌನ; ಸುಳ್ಯಕ್ಕೆ ದೌಡು: ತವರಿನಲ್ಲಿ ದೈವದ ಮೊರೆ ಹೋದ ಮಾಜಿ ಮುಖ್ಯಮಂತ್ರಿ

Team Udayavani, Mar 21, 2024, 1:08 AM IST

ಬಂಡೆದ್ದ ಡಿವಿಎಸ್‌ ಮೌನ; ಸುಳ್ಯಕ್ಕೆ ದೌಡು: ತವರಿನಲ್ಲಿ ದೈವದ ಮೊರೆ ಹೋದ ಮಾಜಿ ಮುಖ್ಯಮಂತ್ರಿಬಂಡೆದ್ದ ಡಿವಿಎಸ್‌ ಮೌನ; ಸುಳ್ಯಕ್ಕೆ ದೌಡು: ತವರಿನಲ್ಲಿ ದೈವದ ಮೊರೆ ಹೋದ ಮಾಜಿ ಮುಖ್ಯಮಂತ್ರಿ

ಸುಳ್ಯ/ಬೆಂಗಳೂರು: ಎರಡು ಮೂರು ದಿನಗಳಿಂದ ಗುಡುಗುತ್ತಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಣ್ಣಗಾ ಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ಬೆಂಗಳೂರಿ ನಿಂದ ತವರು ನೆಲ ಸುಳ್ಯಕ್ಕೆ ತೆರಳಿದ್ದಾರೆ.

ಸುಳ್ಯದ ಮೂಲಮನೆಯಾದ ದೇವರಗುಂಡದಲ್ಲಿ ದೈವ ಕೋಲ ಇರುವ ಹಿನ್ನೆಲೆಯಲ್ಲಿ ತೆರಳಿದ್ದು, ತಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಬಯಸಿ ದೈವಕ್ಕೆ ಮೊರೆ ಇಟ್ಟಿದ್ದಾರೆ.

ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಹೇಳಿದ್ದ ಅವರು, ಬಿಜೆಪಿ ನಾಯಕರ ಒತ್ತಾಸೆಯಿಂದ ಮರುಸ್ಪರ್ಧೆ ಘೋಷಿಸಿ ದ್ದರು. ಆದರೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಹೆಸರು ಘೋಷಣೆಯಾಗಿದ್ದು, ಇದರಿಂದ ಡಿವಿಎಸ್‌ ಅಸಮಾಧಾನ ಗೊಂಡಿದ್ದರು.

ಅಷ್ಟೇ ಅಲ್ಲದೆ ಹುಟ್ಟು ಹಬ್ಬ ದಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಕಾಂಗ್ರೆಸ್‌ನವ ರನ್ನು ತಮ್ಮನ್ನು ಸಂಪರ್ಕಿಸಿದ್ದು, ಬಿಜೆಪಿಯವರೂ ಮನವೊಲಿಸುತ್ತಿದ್ದಾರೆ. ನನ್ನ ಮುಂದಿನ ನಿರ್ಧಾರ ಗಳನ್ನು ಆತ್ಮಸಾಕ್ಷಿ ಹಾಗೂ ಕುಟುಂಬದವರನ್ನು ಕೇಳಿ ಮಾಡುತ್ತೇನೆ ಎಂದಿದ್ದರಲ್ಲದೆ ಮಂಗಳವಾರ ಮಾಧ್ಯಮಗೋಷ್ಠಿ ಕರೆಯುವುದಾಗಿ ಹೇಳಿದ್ದರು. ಮಂಗಳವಾರ ಒಕ್ಕಲಿಗರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಬುಧವಾರ ಪತ್ರಿಕಾ ಗೋಷ್ಠಿ ಕರೆಯುವುದಾಗಿ ಹೇಳಿದ್ದರು.

ಬುಧವಾರ ಬೆಳಗ್ಗೆಯೇ ಬೆಂಗಳೂರಿನಿಂದ ತೆರಳಿದ್ದು, ದೈವ ಕೋಲ ಮುಗಿಸಿ ಶುಕ್ರವಾರದ ಅನಂತರ ಬೆಂಗಳೂರಿಗೆ ಮರಳುವ ಸಾಧ್ಯತೆ ಇದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸದಾನಂದಗೌಡರನ್ನು ಸಂಘ-ಪರಿವಾರದ ಮುಖಂಡರೂ ಕರೆಯಿಸಿಕೊಂಡು ಸಮಾಧಾನ ಹೇಳಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ತಡರಾತ್ರಿ ಸುಳ್ಯಕ್ಕೆ ಆಗಮನ
ಸುಳ್ಯ: ಸದಾನಂದ ಗೌಡ ಅವರು ಬುಧವಾರ ತಡರಾತ್ರಿ ಸುಳ್ಯದ ಮಂಡೆಕೋಲಿನ ತಮ್ಮ ದೇವರಗುಂಡದ ಮನೆಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ದೇವರಗುಂಡದಲ್ಲಿರುವ ತಮ್ಮ ಕುಟುಂಬಸ್ಥರೊಂದಿಗೆ ಚರ್ಚಿಸಿ ರಾಜಕೀಯ ನಿರ್ಧಾರ ಕೈಗೊಳ್ಳಲು ಆಗಮಿಸುತ್ತಿರುವುದಾಗಿ ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಅವರ ರಾಜಕೀಯದ ಮುಂದಿನ ನಡೆದ ಬಗ್ಗೆ ನಿರ್ಧಾರದ ಸ್ಪಷ್ಟ ಮಾಹಿತಿ ಸಿಗುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.