ಎಡಮಂಗಲ: ವಿಶ್ವ ಪರಿಸರ ದಿನಾಚರಣೆ, ವನಮಹೋತ್ಸವ


Team Udayavani, Jun 6, 2018, 2:39 PM IST

6-june-13.jpg

ಸುಬ್ರಹ್ಮಣ್ಯ: ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಅರಣ್ಯ ಇಲಾಖೆ ಪಂಜ ವಲಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮವನ್ನು ಮಂಗಳವಾರ ದೇಗುಲದ ವಠಾರದಲ್ಲಿ ನಡೆಸಲಾಯಿತು.

ದೇಗುಲ ಆವರಣದ ಪರಿಸರದಲ್ಲಿ ಸಸಿಗಳನ್ನು ನೆಡಲಾಯಿತು. ಪಂಜ ವಲಯ ಅರಣ್ಯಾಧಿಕಾರಿ ಪ್ರವೀಣ್‌ ಕುಮಾರ್‌ ಶೆಟ್ಟಿ, ಪಂಜ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಮಡ್ತಿಲ, ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಹರಿ ನೂಚಿಲ, ಶ್ಯಾಮಕಿಶೋರ್‌, ನೂಚಿಲ, ಚಂದ್ರಶೇಖರ ಮರಕ್ಕಡ, ಮೋಹನದಾಸ್‌ ಕೂಟಾಜೆ, ರಾಧಾಕೃಷ್ಣ ರೈ ಮಾಲೆಂಗ್ರಿ, ಧನಂಜಯ ಪೆರ್ಲ, ಬಾಲಕೃಷ್ಣ ಮಾಲೆಂಗ್ರಿ, ಅನಂತ ಪದ್ಮನಾಭ ದೇರ್ಲ, ರವಿಂದ್ರ ಮಾಲಂಗೇರಿ, ಜಯರಾಮ ಪೆರ್ಲ, ತಿರುಮಲೇಶ್ವರ ಪೆರ್ಲ, ರಮೇಶ್‌ ಹೇಮಳ, ವಿನೋದ್‌, ಕೂಟಾಜೆ, ಆನಂದ ಕೊಡೆಂಗಿ, ಅರಣ್ಯ ರಕ್ಷಕ ಮಂಜುನಾಥ್‌, ವಾಹನ ಚಾಲಕ ಮೋಹನ್‌, ಅರಣ್ಯ ವೀಕ್ಷಕ ಮೋನಪ್ಪ ಗೌಡ ಚಾಲ್ತಾರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

brahma–Lockup

Brahmavara: ಲಾಕ್‌ಅಪ್‌ ಡೆತ್‌ ಪ್ರಕರಣ: ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.