Puttur ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್
Team Udayavani, Dec 23, 2023, 11:51 PM IST
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಐಸಿಯು ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ. 22ರ ತಡರಾತ್ರಿ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ, ಪುತ್ತೂರು ವಿ.ಹಿಂ.ಪ. ಕಾರ್ಯಾಲಯದಲ್ಲಿದ್ದ ದತ್ತ ಮಾಲಾಧಾರಿಗಳು ಬೆಂಕಿ ಶಮನಕ್ಕೆ ಸಹಕರಿಸಿದರು. ವಿಷಯ ತಿಳಿದು ರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.
ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತತ್‌ಕ್ಷಣವೇ ಆಸ್ಪತ್ರೆಯ ಸಿಬಂದಿ ಮತ್ತು ಭದ್ರತ ಸಿಬಂದಿ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಶಮನದ ಬಳಿಕ ದತ್ತಮಾಲಾಧಾರಿಗಳು ಅಸ್ಪತ್ರೆಯನ್ನು ಶುಚಿಗೊಳಿಸಿದ್ದಾರೆ. ಎಸಿ ಸಹಿತ ಕೆಲವು ಪರಿಕರಗಳಿಗೆ ಹಾನಿ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.