Guttigar: ನೀರಿಗೆ ಬಿದ್ದು ಕೃಷಿಕ ಸಾವು


Team Udayavani, Aug 24, 2024, 7:36 PM IST

Guttigar: ನೀರಿಗೆ ಬಿದ್ದು ಕೃಷಿಕ ಸಾವು

ಗುತ್ತಿಗಾರು: ತೆಂಗಿನಕಾಯಿ ಹೆಕ್ಕಲು ತೋಟಕ್ಕೆ ಹೋಗಿದ್ದಾಗ ಕೆರೆಗೆ ಬಿದ್ದು ಕೃಷಿಕರೊಬ್ಬರು ಸಾವನ್ನಪ್ಪಿದ ಘಟನೆ ಮಡಪ್ಪಾಡಿಯಿಂದ ವರದಿಯಾಗಿದೆ.

ಗ್ರಾಮದ ವಿಶ್ವನಾಥ್‌ ಗೋಳ್ಯಾಡಿ ಮೃತರು.

ಶುಕ್ರವಾರ ಬೆಳಗ್ಗೆ ವಿಶ್ವನಾಥ್‌ ಅವರು ತೆಂಗಿನಕಾಯಿ ಹೆಕ್ಕಲೆಂದು ತೋಟಕ್ಕೆ ಹೋಗಿದ್ದರೆನ್ನಲಾಗಿದೆ. ಮಧ್ಯಾಹ್ನವಾದರೂ ಮನೆಗೆ ಬಾರದಿದ್ದ ಕಾರಣ ಮನೆಯವರು ತೋಟದಲ್ಲಿ ಹುಡುಕಾಟ ನಡೆಸಿದ ವೇಳೆ ಕೆರೆಯ ಬಳಿ ಕೈಗಾಡಿ ಕಂಡುಬಂದಿದೆ. ಪರಿಶೀಲಿಸಿದಾಗ ಕೆರೆಯಲ್ಲಿ ವಿಶ್ವನಾಥರ ದೇಹ ತೇಲುತ್ತಿರುವುದು ಕಂಡುಬಂತೆನ್ನಲಾಗಿದೆ.

ಸ್ಥಳೀಯರು ಸೇರಿ ದೇಹವನ್ನು ಮೇಲಕ್ಕೆತ್ತಿದರೂ ಅದಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.