ಕಾಣಿಯೂರು: ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆ
Team Udayavani, Jun 28, 2018, 3:07 PM IST
ಕಾಣಿಯೂರು: ದ.ಕ. ಜಿಲ್ಲಾ ಹಾಲು ಒಕ್ಕೂಟ ಮತ್ತು ಪಶು ಸಂಗೋಪನಾ ಇಲಾಖೆ ನರಿಮೊಗರು, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕಾ ಶಿಬಿರಕ್ಕೆ ಕಾಣಿಯೂರು ಮಠದ ಗೋಶಾಲೆಯಲ್ಲಿ ಬುಧವಾರ ಚಾಲನೆ ನೀಡಲಾಯಿತು.
ದ.ಕ. ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಸತೀಶ್ ರಾವ್, ನರಿಮೊಗರು ಪಶುವೈದ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರಸನ್ನ ಹೆಬ್ಟಾರ್, ಪಶು ವೈದ್ಯಕೀಯ ಪರಿವೀಕ್ಷಕರಾದ ರಮೇಶ್, ಚಾಮಯ್ಯ, ಪುಂಡರೀಕಾಕ್ಷ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಅನಂತರಾಮ
ಉಪಾದ್ಯಾಯ,ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಬಿ., ನಿರ್ದೇಶಕರಾದ ಪದ್ಮಯ್ಯ ಗೌಡ ಅನಿಲ, ಕಾರ್ಯದರ್ಶಿ ಜಗದೀಶ್ ಗೌಡ, ಚಂದ್ರಶೇಖರ್ ಗೌಡ ಬೈತಡ್ಕ, ಕಾಣಿಯೂರು ಮಠದ ಶ್ರೀನಿವಾಸ್ ಪೂದನ್ನಾಯ ಹಾಗೂ ಸಂಘದ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.