Bantwala: ಭಾರೀ ಮಳೆ: ರಸ್ತೆಗೆ ಬಿದ್ದ ಮರ; ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತ
Team Udayavani, Jul 22, 2023, 12:06 PM IST
ಬಂಟ್ವಾಳ: ಬಂಟ್ವಾಳ- ಮೂಡಬಿದಿರೆ ರಸ್ತೆಯ ಲೊರೆಟ್ಟೋಪದವು ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.
ಮಳೆ ಹೆಚ್ಚಳದ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟವೂ ಏರಿಕೆಯಾಗಿದ್ದು, ಕಳೆದ ಕೆಲವು ದಿನಗಳಿಂದ 2 ಮೀ.ಗಿಂತಲೂ ಕಡಿಮೆ ಇದ್ದ ನೀರಿನ ಮಟ್ಟ ಜು.22ರ ಶನಿವಾರ ಬೆಳಗ್ಗೆ ಬಂಟ್ವಾಳದಲ್ಲಿ 5.5 ಮೀ.ಗೆ ಏರಿಕೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.