Belthangady ತಾಲೂಕಿನಲ್ಲಿ ಉತ್ತಮ ಮಳೆ: ಮುಂಡಾಜೆ ಪೇಟೆ ಅಂಗಡಿಗೆ, ಮನೆಗಳಿಗೆ ನುಗ್ಗಿದ ನೀರು
Team Udayavani, Oct 9, 2023, 6:11 PM IST
ಬೆಳ್ತಂಗಡಿ: ತಾಲೂಕಿನಲ್ಲಿ ಸೋಮವಾರ ಸಂಜೆ ಸಿಡಿಲು, ಗುಡುಗು ಸಹಿತ ಉತ್ತಮ ಮಳೆ ಸುರಿಯಲಾರಂಬಿಸಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿ ಪುಂಜಾಲಕಟ್ಟೆ- ಚಾರ್ಮಾಡಿ ಕಾಮಗಾರಿಯಿಂದ ಮಳೆ ನೀರು ಮುಂಡಾಜೆ ಪೇಟೆಯ ಕೆಲ ಅಂಗಡಿ, ಮನೆಗಳಿಗೆ ನುಗ್ಗುತ್ತಿರುವ ದೃಶ್ಯ ಕಂಡುಬಂದಿದೆ.
ಮುಂಡಾಜೆ, ಕಡಿರುದ್ಯಾವರ, ಕಕ್ಕಿಂಜೆ, ಚಾರ್ಮಾಡಿ ವಿಪರೀತ ಗುಡುಗು ಸಹಿತ ಮಳೆಯಾಗಿದ್ದು, ರಸ್ತೆಗಳೆಲ್ಲ ನೀರು ತುಂಬಿ ಕೆರೆಯಂತಾಗಿದೆ.
ಇದನ್ನೂ ಓದಿ:World Cup 2023: ತಂಡದೊಂದಿಗೆ ಪ್ರಯಾಣಿಸದ ಗಿಲ್; ಎರಡನೇ ಪಂದ್ಯಕ್ಕೂ ಅಲಭ್ಯ
ಹೆದ್ದಾರಿ ಕಾಮಗಾರಿ ಹಿನ್ನೆಲೆ ರಸ್ತೆ ಕೆಸರಮಯವಾಗಿತ್ತು. ಇದೀಗ ಮಳೆಯಿಂದ ನೀರು ಏಕಾಏಕಿ ಹರಿದು ಮನೆಗಳಿಗೆ ನುಗ್ಗುತ್ತಿರುವ ದೃಶ್ಯ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.