ಘಾಟ್ ಪ್ರದೇಶದಲ್ಲಿ ಭಾರೀ ಮಳೆ: ಧುಮ್ಮಿಕ್ಕಿ ಹರಿಯುತ್ತಿರುವ ಬಂಡಾಜೆ ಅರ್ಬಿ ಫಾಲ್ಸ್
Team Udayavani, Nov 16, 2021, 3:28 PM IST
ಬೆಳ್ತಂಗಡಿ: ಚಿಕ್ಕಮಗಳೂರು ಸೇರಿದಂತೆ ಘಾಟ್ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ದಿಡುಪೆ ಪ್ರದೇಶದ ಹಳ್ಳಗಳು ತುಂಬಿ ಹರಿಯಲಾರಂಬಿಸಿದೆ.
ರಾಷ್ಟ್ರೀಯ ಉದ್ಯಾನದಂಚಿನಲ್ಲಿರುವ ಬಂಡಾಜೆ ಅರ್ಬಿ ಫಾಲ್ಸ್ ಧುಮ್ಮಿಕ್ಕಿ ಹರಿಯುವ ದೃಶ್ಯ ಸ್ಥಳೀಯರು ಸೆರೆ ಹಿಡಿದಿದ್ದಾರೆ.
ಕಳೆದ ಎರಡು ದಿನಗಳ ಹಿಂದಿನಿಂದ ಬೆಳ್ತಂಗಡಿ ತಾಲೂನಾದ್ಯಂತ ಸಂಜೆಯಾಗುತ್ತಲೆ ಭಾರೀ ಮಳೆ ಸುರಿಯುತ್ತಿದೆ.
ಇದೀಗ ದಿಡುಪೆ ಪರಿಸರದಲ್ಲಿ ನಿರಂತರ 3 ಗಂಟೆ ಭಾರಿ ಗಾಳಿ ಮಳೆ ಸುರಿಯುತ್ತಿರುವ ಪರಿಣಾಮ ಹಳ್ಳ, ತೋಡುಗಳಲ್ಲಿ ಹರಿವು ಹೆಚ್ಚಾಗಿದ್ದು ನೇತ್ರಾವತಿ ನದಿಯಲ್ಲಿ ನೀರು ಹೆಚ್ಚಾಗುವ ಸಂಭವವಿದೆ.
ದಿಡುಪೆ ಸಮೀಪ ಹಳ್ಳಗಳಿಗೆ ಹಾಕಿದ ತಾತ್ಕಾಲಿಕ ಮರದ ಪಾಲಗಳು ಕೊಚ್ಚಿಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
Guttigaru: ಕಮರಿಗೆ ಉರುಳಿದ ಕಾರು; ಗಾಯ
Kadaba ಕೋಡಿಂಬಾಳ ಮರಬಿದ್ದು ವ್ಯಕ್ತಿ ಸಾವು ಪ್ರಕರಣ: 2 ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ!
Farangipete Devaki Krishna Ravalnath Temple: ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
Puttur:ನಾಪತ್ತೆಯಾಗಿದ್ದ ಅಸ್ಥಿಪಂಜರ ಪತ್ತೆ; ಸಾವಿನ ಬಗ್ಗೆ ಅನುಮಾನ ಆತ್ಮಹ*ತ್ಯೆಯೋ,ಕೊ*ಲೆಯೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.