ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್‌ ತಡೆ; ಮುಟ್ಟುಗೋಲು ಹಾಕಿದ್ದ ವಸ್ತು ಮರಳಿ ಮಾಲಕರಿಗೆ


Team Udayavani, Feb 6, 2024, 11:46 PM IST

District Collector ಆದೇಶಕ್ಕೆ ಹೈಕೋರ್ಟ್‌ ತಡೆ; ಮುಟ್ಟುಗೋಲು ಹಾಕಿದ್ದ ವಸ್ತು ಮರಳಿ ಮಾಲಕರಿಗೆ

ಗುತ್ತಿಗಾರು: ನಾಲ್ಕೂರು ಗ್ರಾಮದ ಕಡವೆಗುಂಡಿ ಎಂಬಲ್ಲಿ ಸರಕಾರಿ ಜಾಗದ ಅತಿಕ್ರಮಣ ಆರೋಪದಲ್ಲಿ ಮುಟ್ಟುಗೋಲು ಹಾಕಲಾಗಿದ್ದ ವಸ್ತುಗಳನ್ನು ಹೈಕೋರ್ಟ್‌ ಆದೇಶದ ಮೇರೆಗೆ ಮರಳಿಸಲಾಗಿದೆ.

ನಾಲ್ಕೂರು ಗ್ರಾಮದ ಮನುದೇವ್‌ ಪರಮಲೆ ಅವರು ಮಾಡಿದ ಕೃಷಿಯನ್ನು ದ.ಕ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ದಿನ ಕೆಲವರು ಸರಕಾರಿ ಜಾಗ ಅತಿಕ್ರಮಣವೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅತಿಕ್ರಮಣ ತೆರವಿಗೆ ಅದೇಶಿಸಿದ್ದು, ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದರು.

ಈ ಕ್ರಮದ ವಿರುದ್ಧ ಮನುದೇವ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ನ್ಯಾಯಾಲಯವು ಜಿಲ್ಲಾಧಿಕಾರಿಯವರ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಮುಟ್ಟುಗೋಲು ಮಾಡಿಕೊಂಡ ಎಲ್ಲ ವಸ್ತುಗಳನ್ನು ಮರಳಿಸುವಂತೆ ಆದೇಶ ನೀಡಿದೆ. ಅದರಂತೆ ಸುಳ್ಯ ತಾಲೂಕು ಕಚೇರಿಯಲ್ಲಿ ಇರಿಸಲಾಗಿದ್ದ ಸೋಲಾರ್‌ ಬೇಲಿ, ಬ್ಯಾಟರಿ ಮತ್ತು ಇತರ ವಸ್ತುಗಳನ್ನು ಗ್ರಾಮ ಲೆಕ್ಕಾಧಿಕಾರಿ ಶ್ರೀಕಲಾ ಉಪಸ್ಥಿತಿಯಲ್ಲಿ ಇಲಾಖೆಯು ಮನುದೇವರಿಗೆ ಹಿಂದಿರುಗಿಸಿದೆ.

ಟಾಪ್ ನ್ಯೂಸ್

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Aditya

Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

1-maha

Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bel-Bus

Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್‌ ಸವಾರ: ಸಾವು

de

Puttur: ಮರದ ವ್ಯಾಪಾರಿ ಆತ್ಮಹ*ತ್ಯೆ; ಪ್ರಕರಣ ದಾಖಲು

19-bantwl

Bantwala: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

1

Sullia: ಪಾಲನೆ ಆಗದ ವನ್‌ಸೈಡ್‌ ಪಾರ್ಕಿಂಗ್‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bel-Bus

Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್‌ ಸವಾರ: ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

6

Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು  

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

missing

Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.