ಹಿಜಾಬ್ ಗೆ ಅವಕಾಶವಿಲ್ಲದ ಕಾರಣ ಕ್ಲಾಸ್ ಗೆ ಹಾಜರಾಗದೇ ಮನೆಗೆ ವಾಪಾಸಾದ 11 ವಿದ್ಯಾರ್ಥಿನಿಯರು
Team Udayavani, Feb 16, 2022, 3:07 PM IST
ಸಾಂದರ್ಭಿಕ ಚಿತ್ರ
ವಿಟ್ಲ: ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಅವಕಾಶವಿಲ್ಲದ ಕಾರಣ 11 ಮಂದಿ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗದೇ ಮನೆಗೆ ಹಿಂತಿರುಗಿದ ಘಟನೆ ವಿಟ್ಲದಲ್ಲಿ ಸಂಭವಿಸಿದೆ.
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಮುಂದಾಗಿದ್ದರು. ಆದರೆ ಪ್ರಾಂಶುಪಾಲರು ಹಿಜಾಬ್ ಧರಿಸಿ, ತರಗತಿ ಒಳಗಡೆ ಹೋಗಬಾರದು, ಈ ಬಗ್ಗೆ ನ್ಯಾಯಾಲಯದ ಆದೇಶವಿದೆ ಎಂದಿದ್ದಾರೆ.
ಮಹಿಳಾ ಕೋಣೆಯಲ್ಲಿ ಹಿಜಾಬ್ ಕಳಚಿಟ್ಟು ಬಳಿಕ ತರಗತಿ ಹೋಗಬೇಕು ಎಂದು ಪ್ರಾಂಶುಪಾಲರು ತಿಳಿಸಿದ್ದರಿಂದ ವಿದ್ಯಾರ್ಥಿಗಳು ತರಗತಿಗೆ ತೆರಳದೆ ನೇರವಾಗಿ ಮನೆಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.