ಉಪ್ಪಿನಂಗಡಿ: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮತ್ತೊಬ್ಬ ವಿದ್ಯಾರ್ಥಿನಿ ಅಮಾನತು

Team Udayavani, Jun 4, 2022, 12:59 AM IST

ಉಪ್ಪಿನಂಗಡಿ: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮತ್ತೊಬ್ಬ ವಿದ್ಯಾರ್ಥಿನಿ ಅಮಾನತು

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪ್ರ.ದ. ಕಾಲೇಜಿನಲ್ಲಿ ಶುಕ್ರವಾರ ಮತ್ತೆ ಹಿಜಾಬ್‌ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತು ಗೊಳಿಸಲಾಗಿದೆ.

ಕಾನೂನು ಉಲ್ಲಂಘನೆ ಪದೇಪದೆ ಇಲ್ಲಿ ನಡೆಯುತ್ತಿದ್ದು, ಈ ಹಿಂದಿನ ಪ್ರಾಂಶುಪಾಲರ ನಿರ್ಗಮನದ ಬಳಿಕ ಹೆಚ್ಚಿದೆ. ಶುಕ್ರವಾರ ತರಗತಿಯಲ್ಲಿ ಹಿಜಾಬ್‌ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶು ಪಾಲರು ವಾರದ ಮಟ್ಟಿಗೆ ಅಮಾನತು ಗೊಳಿಸಿದ್ದಾರೆ.

ಕಾರಿಡಾರಿನಲ್ಲೂ ನಿಷೇಧ
ನ್ಯಾಯಾಲಯದ ತೀರ್ಪು ತರಗತಿ ಯೊಳಗೆ ಮಾತ್ರ ಅನ್ವಯಿಸುತ್ತದೆ ಎಂದು ವಾದಿಸಿ ಕಾಲೇಜು ಕಾರಿಡಾರ್‌ನಲ್ಲಿ ಹಿಜಾಬ್‌ ಧರಿಸುತ್ತಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ. ಈ ಬಗ್ಗೆ ಶುಕ್ರವಾರ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಿಡಿಸಿ ಸಭೆಯಲ್ಲಿ ಸ್ಪಷ್ಟ ನಿರ್ಧಾರ ತಳೆಯಲಾಗಿದೆ. ಕಾಲೇಜು ಆವರಣದಲ್ಲಿ ಕಾಲೇಜು ಸಮವಸ್ತ್ರಕ್ಕೆ ಹೊರತಾದ ಬಟ್ಟೆ ತೊಡುವಂತಿಲ್ಲ. ಈ ನಿಯಮವನ್ನು ಉಲ್ಲಂ ಸುವ ವಿದ್ಯಾರ್ಥಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು. ಬಳಿಕ ಮುಚ್ಚಳಿಕೆ ಬರೆಸಿಕೊಂಡು ಕಲಿಕೆಗೆ ಅವಕಾಶ ಕಲ್ಪಿಸಬೇಕು. ಮುಚ್ಚಳಿಕೆಯ ಹೊರತಾಗಿಯೂ ನಿಯಮ ಉಲ್ಲಂ ಸುವ ಕೃತ್ಯವೆಸಗಿದರೆ ನಿರ್ದಾಕ್ಷಿಣ್ಯವಾಗಿ ಕಾಲೇಜಿನಿಂದ ಡಿಬಾರ್‌ ಮಾಡಬೇಕೆಂದು ನಿರ್ಣಯ ಕೈಗೊಂಡು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಯಿತು.

ಜೂ. 2ರಂದು ಕಾಲೇಜಿನಲ್ಲಿ ನಡೆದ ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣ, ರಕ್ಷಣೆಗೆ ಪೊಲೀಸರನ್ನು ಕರೆಯಿಸದೆ ಇರುವ ಪ್ರಾಂಶುಪಾಲರ ನಡೆ, ಸಿಸಿ ಕೆಮರಾದ ದಾಖಲಾತಿ ದಿಢೀರ್‌ ಕಣ್ಮರೆಯಾಗಿರುವುದು, ರಾತ್ರಿ ವೇಳೆ ನಾಲ್ವರು ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ಕರೆಯಿಸಿ ಪತ್ರಕರ್ತರ ವಿರುದ್ಧ ಸುಳ್ಳು ದೂರು ಸಲ್ಲಿಸಲು ಒತ್ತಡ ಹೇರಲಾಗಿತ್ತು ಎಂಬ ಆರೋಪದ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾವವಾಯಿತು.

ಟಾಪ್ ನ್ಯೂಸ್

Exam 3

Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam 3

Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

1————-sadsa

Research; ತುರಿಸದ ಸುವರ್ಣ ಗಡ್ಡೆ, ಕೆಸು: ಎನ್‌ಐಟಿಕೆಗೆ ಪೇಟೆಂಟ್‌

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.