![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 1, 2022, 1:48 PM IST
ಅರಂತೋಡು: ಮಂಜಾನೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಗುದ್ದಿ ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಸಂಪಾಜೆಯ ಗಡಿಕಲ್ಲಿನಲ್ಲಿ ನಡೆದಿದೆ.
ಸರೋಜ್ ಕುಮಾರ್ ಮೃತ ದುರ್ಧೈವಿ ಎಂದು ತಿಳಿದು ಬಂದಿದೆ.
ಸರೋಜ್ ಕುಮಾರ್ ಬೆಳಿಗ್ಗೆ ವಾಕಿಂಗ್ ಎಂದು ತೆರಳಿದ್ದರು ಈ ಸಂಧರ್ಭದಲ್ಲಿ ಅಪರಿಚಿತ ವಾಹನವೊಂದು ಗಡಿಕಲ್ಲು ಬಳಿ ಗುದ್ದಿ ಪರಾರಿಯಾಗಿದೆ. ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದಂತಹ ಸರೋಜ್ ಕುಮಾರ್ ಅವರನ್ನು ಕಲ್ಲುಗುಂಡಿಯಲ್ಲಿ ಯಕ್ಷಗಾನ ವೀಕ್ಷಿಸಲು ತೆರಳಿದ್ದವರು ಮಂಜಾನೆ ವೇಳೆ ಹಿಂದಿರುಗುತ್ತಿದ್ದಾಗ ನೋಡಿ ತಕ್ಷಣ ಆಸ್ಪತ್ರೆ ಸಾಗಿಸಲಾಗಿತ್ತು , ನಂತರ ಹೆಚ್ಚಿನ ಚಿಕಿತ್ಸೆ ಗೆಂದು ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸರೋಜ್ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೋಲಿಸರು ಭೆಟಿ ನೀಡಿದ್ದು ಸ್ಥಳ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.