Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ


Team Udayavani, Sep 26, 2024, 12:22 AM IST

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯು ಐ.ಡಿ.ಬಿ.ಐ ಬ್ಯಾಂಕಿನ ವ್ಯವಹಾರ ಪ್ರತಿನಿಧಿಯಾಗಿ (Business Correspondent) ಧಾರವಾಡ, ಹಾವೇರಿ, ರಾಯ ಚೂರು, ಬೆಂಗಳೂರು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳನ್ನು ರಚಿಸಿ ಸಂಘಗಳಿಗೆ ಬ್ಯಾಂಕ್‌ ಮೂಲಕ ಆರ್ಥಿಕ ನೆರವು ಒದಗಿಸಿ ಸದಸ್ಯರ ಆರ್ಥಿಕ ಹಾಗೂ ಸಾಮಾಜಿಕ ಸಶಕ್ತೀಕರ ಣಕ್ಕೆ ಕಾರಣವಾಗಿದೆ.

ಸೆ.23ರಂದು ಐ.ಡಿ.ಬಿ.ಐ. ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕ ನಾಗರಾಜ ಗಾರ್ಲ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಕ್ಷೇತ್ರದ ಯೋಜನೆಯ ಕಾರ್ಯ ಚಟುವಟಿಕೆ ಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಕೇಂದ್ರ ಸರಕಾರದ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಭಾಗವಾಗಿ ಐ.ಡಿ.ಬಿ.ಐ. ಬ್ಯಾಂಕ್‌ ಪರ ವಾಗಿ ಧರ್ಮಸ್ಥಳ ಪರಿಸರದಲ್ಲಿ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿತು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬ್ಯಾಂಕ್‌ ಅಧಿಕಾರಿಗಳಿಗೆ ಗಿಡವನ್ನು ಹಸ್ತಾಂತರಿಸಿದರು.

ಈ ಯೋಜನೆಯಲ್ಲಿಬ್ಯಾಂಕ್‌ ವತಿಯಿಂದ 1 ಲಕ್ಷ ಗಿಡ ನೆಡುವ ಗುರಿ ಹೊಂದಿದೆ. ಈ ಕಾರ್ಯಕ್ರಮ ಧರ್ಮಸ್ಥಳದ “ಭೂಮಿ ತಾಯಿ ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಯೋಜನೆಯಂತೆ ಪರಿಸರ ಸಂರಕ್ಷಣೆಯ ಗುರಿ ಹೊಂದಲಾಗಿದೆ
ಎಂದು ಬ್ಯಾಂಕ್‌ ತಿಳಿಸಿದೆ.

ಟಾಪ್ ನ್ಯೂಸ್

mamata

BSF ಒಳನುಸುಳುಕೋರರು ಪ್ರವೇಶಿಸಲು ನೆರವಾಗುತ್ತಿದೆ: ಮಮತಾ ಬ್ಯಾನರ್ಜಿ

1-st

ಜ.26-30: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

nucchinunde

Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…

Rohit-SHarma-(2)

BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Vitla: ಸಂಚರಿಸುತ್ತಿದ್ದ ಬಸ್; ಕಳಚಿ ಬಿದ್ದ ಡೀಸೆಲ್ ಟ್ಯಾಂಕ್

2

Savanur: ಈ ಬಾರಿಯಾದರೂ ಸಿಕ್ಕೀತೇ ರೈತರಿಗೆ ನೀರು

1

Kadaba: ಇಲ್ಲಿ ಸಿಬಂದಿ ಜತೆ ಗದ್ದುಗೆಯೂ ಖಾಲಿ ಖಾಲಿ!

5-shobha

Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ

3-belthangady

Belthangady: ರಾಜ್ಯಾದ್ಯಂತ ಶುದ್ಧಜಲ ಅಭಿಯಾನ; ಧ. ಗ್ರಾಮಾಭಿವೃದ್ಧಿ ಯೋಜನೆಯಿಂದ ಜಲಜಾಗೃತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mamata

BSF ಒಳನುಸುಳುಕೋರರು ಪ್ರವೇಶಿಸಲು ನೆರವಾಗುತ್ತಿದೆ: ಮಮತಾ ಬ್ಯಾನರ್ಜಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

1-st

ಜ.26-30: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.