Bantwal ಅಕ್ರಮ ಪ್ರವೇಶ; ಪ್ರಕರಣ ದಾಖಲು
Team Udayavani, Sep 29, 2023, 11:20 PM IST
ಬಂಟ್ವಾಳ: ಅಮ್ಟಾಡಿಯಲ್ಲಿ ಖಾಸಗಿ ಜಮೀನೊಂದಕ್ಕೆ ಅಕ್ರಮವಾಗಿ ಪ್ರವೇಶಿಸಿದ ತಂಡದೊಂದು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಜಮೀನಿನ ಮಾಲಕ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಾದ ರೀಟಾ ಆಗ್ನೇಸ್, ಫಿಲೋಮಿನ ಮಿನೇಜಸ್, ವಿಲಿಯಂ ಮಿನೇಜಸ್, ಸೂರಜ್ ಡೇನಿಯಲ್ ಮಿನೇಜಸ್, ಪ್ರಕಾಶ್ ಪಾವಲ್ ಮಿನೇಜಸ್, ಸೂರಜ್ ಹಾಗೂ ಗುತ್ತಿಗೆದಾರರ ತಂಡ ಅಕ್ರಮ ಪ್ರವೇಶ ಮಾಡಿ ಕಟ್ಟಡ ತೆರವು ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡುತ್ತಿದ್ದಾ ರೆ ಎಂದು ಜಮೀನಿನ ಮಾಲಕ ಗಿಲ್ಬರ್ಟ್ ಮಿನೇಜಸ್ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.