ಉಪ್ಪಿನಂಗಡಿ: ಮನೆಗೆ ನುಗ್ಗಿ 1.20 ಲಕ್ಷ ಹಣ ಮತ್ತು 10 ಪವನ್ ಚಿನ್ನ ದೋಚಿದ ಕಳ್ಳರು
Team Udayavani, Sep 16, 2021, 10:40 PM IST
ಉಪ್ಪಿನಂಗಡಿ: ಮನೆಯೊಂದಕ್ಕೆ ಕಳ್ಳರು ನುಗ್ಗಿ, ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ ಹಣ ಮತ್ತು ಹತ್ತು ಪವನ್ ಚಿನ್ನದೊಂದಿಗೆ ಪರಾರಿಯಾಗಿರುವ ಘಟನೆ ಬಾರ್ಯ ಗ್ರಾಮದ ಸರಳಿಕಟ್ಟೆಯಲ್ಲಿ ನಡೆದಿದೆ.
ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾರ್ಯ ಗ್ರಾಮದ ಸರಳಿಕಟ್ಟೆ ಬೇನಪ್ಪು ನಿವಾಸಿ ಅಬೂಬಕ್ಕರ್ ಮದನಿ ರವರ ಮನೆಗೆ ಕಳ್ಳರು ನುಗ್ಗಿದ್ದು ಲಕ್ಷಾಂತರ ಮೌಲ್ಯದ ಚಿನ್ನ, ನಗದನ್ನು ದೋಚಿಕೊಂಡು ಹೋಗಿದ್ದಾರೆ. ಮನೆ ಮಾಲಕರು ಇಂದು ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಉಪ್ಪಿನಂಗಡಿ ಪೊಲೀಸರುಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನ .ಪಿ.ಕುಮಾರ್, ಪುತ್ತೂರು ಗ್ರಾಮಾಂತ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಉಪ ನಿರೀಕ್ಷಕ ಕುಮಾರ್ ಸಿ ಕಾಂಬ್ಳೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.