ವಿಟ್ಲ : ನಿಯಂತ್ರಣ ತಪ್ಪಿ 20 ಅಡಿ ಉರುಳಿದ ಉರುಳಿದ ಸ್ಕೂಟರ್ ಅಪಾಯದಿಂದ ಪಾರಾದ ಮಹಿಳೆ
Team Udayavani, Apr 20, 2021, 5:13 PM IST
ವಿಟ್ಲ: ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ 20 ಅಡಿ ಆಳದ ಪ್ರಪಾತಕ್ಕೆ ಸ್ಕೂಟರ್ ಉರುಳಿದ ಪರಿಣಾಮ ಮಹಿಳೆಯೊಬ್ಬರು ಪವಾಢಸದೃಶ ರೀತಿಯಲ್ಲಿ ಪಾರಾದ ಘಟನೆ ವಿಟ್ಲದ ಕಾಶಿಮಠದಲ್ಲಿ ಸಂಭವಿಸಿದೆ.
ಉಕ್ಕುಡ ನಿವಾಸಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಮೋಹಿನಿ ಅವರು ಸಣ್ಣಪುಟ್ಟ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.
ಅವರು ಇಂದು ಬೆಳಗ್ಗೆ 6.30ಕ್ಕೆ ಉಕ್ಕುಡ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದಾಗ ಕಾಶಿಮಠ ತಿರುವಿನಲ್ಲಿರುವ ಅಪಾಯಕಾರಿ ಪ್ರಪಾತಕ್ಕೆ ಉರುಳಿದೆ. ತತ್ ಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.