ಕಾಣಿಯೂರು: ಬೈತಡ್ಕ ಮಸೀದಿ ಬಳಿ ಅನುಮಾನಸ್ಪದ ವ್ಯಕ್ತಿ: ದೂರು
Team Udayavani, Jul 14, 2022, 6:58 PM IST
ಕಾಣಿಯೂರು: ಕೆಲವು ದಿನಗಳ ಹಿಂದೆ ಕಾರೊಂದು ಸೇತುವೆಗೆ ಢಿಕ್ಕಿಯಾಗಿ ಹೊಳೆಗೆ ಬಿದ್ದು ಇಬ್ಬರು ಸಾವಿಗೀಡಾದ ಪರಿಸರದಲ್ಲಿರುವ ಬೈತಡ್ಕ ಜುಮ್ಮಾ ಮಸೀದಿಯ ಬಳಿ ಕಳೆದೆರಡು ದಿನಗಳ ಹಿಂದೆ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.
ಈ ಬಗ್ಗೆ ಜುಮ್ಮಾ ಮಸೀದಿ ದರ್ಗಾ ಶರೀಫ್ ಬೈತಡ್ಕ ಆಡಳಿತ ಸಮಿತಿ ವತಿಯಿಂದ ಆ ವ್ಯಕ್ತಿಯನ್ನು ವಿಚಾರಣೆ ನಡೆಸುವಂತೆ ಬೆಳ್ಳಾರೆ ಎಸ್ಸೈ ರುಕ್ಮ ನಾಯ್ಕ್ ಅವರಿಗೆ ದೂರು ನೀಡಲಾಗಿದೆ.
ಈ ವೇಳೆ ಬೈತಡ್ಕ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಉಪಾಧ್ಯಕ್ಷ ಇಕ್ಬಾಲ್ ಬೈತಡ್ಕ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ, ಜತೆ ಕಾರ್ಯದರ್ಶಿ ಅಬ್ದುಲ್ಲ ಕೆಲಂಬಿರಿ, ಕೋಶಾಧಿಕಾರಿ ಸಾಬು ಹಾಜಿ, ಸಮಿತಿ ಸದಸ್ಯರಾದ ಮೊಹಮ್ಮದ್ ಅಲೆಕ್ಕಾಡಿ, ಅಬ್ದುರ್ರಹ್ಮಾನ್ ಸಮಹಾದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.