Viral Infections in Cats: ಬೆಕ್ಕುಗಳಲ್ಲಿ ವೈರಸ್‌ ಬಾಧೆ ಹೆಚ್ಚಳ


Team Udayavani, Aug 13, 2023, 11:51 AM IST

8-cats-infection

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಬೆಕ್ಕುಗಳಲ್ಲಿ ಕಂಡುಬರುವ ಫೆಲೈನ್‌ ಪ್ಯಾನ್‌ ಲ್ಯುಕೊಪೀನಿಯಾ ವೈರಸ್‌ ಹಾವಳಿ ಹೆಚ್ಚಳಗೊಂಡಿದೆ. ಇದು ಬೆಕ್ಕುಗಳಲ್ಲಿ ಸಾಮಾನ್ಯ ರೋಗವಾಗಿದ್ದರೂ ನಿಯಂತ್ರಣಕ್ಕಾಗಿ ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯವಾಗಿದೆ.

6 ತಿಂಗಳ ಹಿಂದೆ ಈ ವೈರಸ್‌ ಜಿಲ್ಲೆಯಲ್ಲಿ ವ್ಯಾಪಿಸುತ್ತಿರುವುದು ಪತ್ತೆಯಾಗಿತ್ತು. ಇದೀಗ ಹಾವಳಿ ಹೆಚ್ಚುತ್ತಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೈರಸ್‌ ಸೋಂಕು ಬೆಕ್ಕಿನ ದೇಹದಲ್ಲಿ ಬಿಳಿ ರಕ್ತ ಕಣಗಳ ಕೊರತೆಗೆ ಕಾರಣವಾಗುತ್ತದೆ. ಇದು ಫೆಲೈನ್‌ ಪ್ಯಾನ್‌ಲ್ಯುಕೊಪೀನಿಯಾ ವೈರಸ್‌ (ಎಫ್‌ ಪಿಎಲ್‌ ವಿ) ಎಂಬ ಪಾರ್ವೋವೈರಸ್‌ ಕುಟುಂಬದ ವೈರಸ್‌ ನಿಂದ ಉಂಟಾಗುತ್ತದೆ. ಬೆಕ್ಕುಗಳ ಪರಸ್ಪರ ಸಂಪರ್ಕದಿಂದ ಈ ಸೋಂಕು ಹರಡುತ್ತದೆ ಮತ್ತು ಲಸಿಕೆ ಹಾಕಿಸಿಕೊಳ್ಳುವುದೊಂದೇ ಪರಿಹಾರವಾಗಿದೆ.

ಬೆಕ್ಕಿನಲ್ಲಿ ಹೆಚ್ಚಿನ ಜ್ವರ, ವಾಂತಿ, ಅತಿಸಾರ (ಹೆಚ್ಚಾಗಿ ರಕ್ತಸಿಕ್ತವಾಗಿ), ಹಸಿವಿನ ಕೊರತೆ, ಅನೋರೆಕ್ಸಿಯಾ ಮತ್ತು ನಿರ್ಜಲೀಕರಣದ ಲಕ್ಷಣಗಳು ಕಾಣಿಸುತ್ತವೆ. ಬೆಕ್ಕುಗಳ ಮರಣವೂ ಸಂಭವಿಸುತ್ತದೆ. ಇದು ಬೆಕ್ಕುಗಳಿಂದ ಇತರ ಯಾವುದೇ ಪ್ರಾಣಿ ಅಥವಾ ಮನುಷ್ಯರಿಗೆ ಹರಡುವುದಿಲ್ಲ. ಆದರೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸುತ್ತಾರೆ.

ಬೆಕ್ಕುಗಳಲ್ಲಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ಪಶುವೈದ್ಯರಲ್ಲಿ ತೋರಿಸಿ, ಲಸಿಕೆ ಹಾಕಿಸುವುದು ಅಗತ್ಯ. ಬೆಕ್ಕುಗಳಿಗೆ ಟ್ರೈಕ್ಯಾಟ್‌, ಫೆಲಿಜೆನ್‌ ಅಥವಾ ಫೆಲೋಸೆಲ್‌ ಲಸಿಕೆಯನ್ನು ನೀಡಬೇಕು. ಆದರೆ ಪ್ರಸ್ತುತ ಸರಕಾರ ಜಾನುವಾರುಗಳಿಗೆ ಮಾತ್ರ ಲಸಿಕೆಗಳನ್ನು ಪೂರೈಸುತ್ತಿದೆ. ಆದರೆ ಖಾಸಗಿ ವೈದ್ಯಕೀಯ ಅಂಗಡಿಗಳಲ್ಲಿ ಲಸಿಕೆಗಳನ್ನು ಪಡೆದು ಪಶುವೈದ್ಯರ ಸಹಾಯ ಪಡೆದು ಲಸಿಕೆ ನೀಡುವುದು ಪೂರಕ.  –ಡಾ| ಅರುಣ್‌ ಕುಮಾರ್‌ ಶೆಟ್ಟಿ, ಉಪನಿರ್ದೇಶಕ, ಜಿಲ್ಲಾ ಪಶುಸಂಗೋಪನ ಇಲಾಖೆ

 

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Gangolli

Puttur: ಗಾಯಾಳು ವಿದ್ಯಾರ್ಥಿನಿ ಸಾವು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.