Bike Theft ಕೈಕಂಬ: ಬೈಕ್ ಕಳವು; ಪ್ರಕರಣ ದಾಖಲು
Team Udayavani, Jul 7, 2024, 11:27 PM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಬಳಿ ಸವಾರ ಬೈಕ್ ನಿಲ್ಲಿಸಿ ಊಟಕ್ಕೆ ಹೋಗಿ ಮರಳಿ ಬಂದು ನೋಡಿದಾಗ ಬೈಕನ್ನು ಯಾರೋ ಕಳವು ಮಾಡಿದ ಘಟನೆ ಜೂ. 29ರಂದು ನಡೆದಿದೆ.
ಬಿ.ಸಿ.ರೋಡು ನಿವಾಸಿ ಪವನ್ಕುಮಾರ್ ಅವರು ಜೂ. 29ರಂದು ಮಂಗಳೂರಿಗೆ ಕೆಲಸಕ್ಕೆ ಹೋಗಿ ರಾತ್ರಿ ಹಿಂದಿರುಗುವ ಸಂದರ್ಭ ಕೈಕಂಬ ಬಳಿ ತನ್ನ ಯಮಹಾ ಎಫ್ಝಡ್ ಬೈಕನ್ನು ನಿಲ್ಲಿಸಿ ಊಟಕ್ಕೆ ತೆರಳಿದ್ದರು.
ಊಟ ಮುಗಿಸಿ ಬಂದು ನೋಡಿದಾಗ ಬೈಕ್ ನಿಲ್ಲಿಸಿದ್ದ ಸ್ಥಳದಲ್ಲಿರಲಿಲ್ಲ.ಬಳಿಕ ಪರಿಸರದಲ್ಲಿ ಹುಡುಕಾಡಿದರೂ ಬೈಕ್ ಪತ್ತೆಯಾಗಿಲ್ಲ.
ಕಳವಾದ ಬೈಕಿನ ಮೌಲ್ಯ 70 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.